2022: ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದ ರಿಸರ್ವ್ ಬ್ಯಾಂಕ್ ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ 14 ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಫೆಬ್ರವರಿ 4, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು (3):ಭಾರತೀಯ ರಿಸರ್ವ್ ಬ್ಯಾಂಕ್ ( -) ಶೀಘ್ರದಲ್ಲೇ 14 ಸ್ಪೆಷಲಿಸ್ಟ್ ಆಫೀಸರ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ವರದಿಗಳ ಪ್ರಕಾರ, ತನ್ನ ಅಧಿಕೃತ ವೆಬ್‌ಸೈಟ್‌ ನಲ್ಲಿ ಜನವರಿ 15, 2022 ರಂದು ನೇಮಕಾತಿ ಲಿಂಕ್ ಅನ್ನು ಪ್ರಕಟಿಸಲಿದೆ. ನೇಮಕಾತಿಯ ತಜ್ಞ ಅಧಿಕಾರಿ ( ) ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 4, 2022ರವರೆಗೂ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ತಿಗಳಿಗೆ ಆರ್‌ಬಿಐ ಮಾರ್ಚ್ 6 ರಂದು ಆನ್‌ಲೈನ್/ಲಿಖಿತ ಪರೀಕ್ಷೆ ನಡೆಸಲಿದೆ. 14 ತಜ್ಞ ಅಧಿಕಾರಿ ಹುದ್ದೆಯ ವಿವರ ಈ ಕೆಳಗಿನಂತಿದೆ:ಕಾನೂನು ಅಧಿಕಾರಿ ( ) - 2ಮ್ಯಾನೇಜರ್ () -6ಮ್ಯಾನೇಜರ್ () -3ಗ್ರಂಥಾಲಯ ಪ್ರೊಫೆಷನಲ್ ( ) -1ವಾಸ್ತುಶಿಲ್ಪಿ () -1ಪೂರ್ಣ ಸಮಯದ ಕ್ಯುರೇಟರ್ (- ) -14 ಅರ್ಹತೆಯ ಮಾನದಂಡಗಳು:ಆರ್‌ಬಿಐ ಅಧಿಸೂಚನೆ ಬಿಡುಗಡೆ ಮಾಡಿದ ಬಳಿಕ ಅರ್ಜಿದಾರರು ಶಿಕ್ಷಣ ಅರ್ಹತೆ, ವಯಸ್ಸಿನ ಮಿತಿ ಮತ್ತು ಇತರ ಷರತ್ತುಗಳನ್ನು ಪರಿಶೀಲಿನೆ ನಡೆಸಬಹುದು. ಆಯ್ಕೆ ಪ್ರಕ್ರಿಯೆ:ಆನ್‌ಲೈನ್ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಗಾಗhttps://.../ಅಥವಾ://...//.aspxಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರಿ. 2022: ಸ್ಪೋರ್ಟ್ಸ್​ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ ಸೌತ್​ ಇಂಡಿಯನ್​ ಬ್ಯಾಂಕ್ ಸ್ಪೆಷಲಿಸ್ಟ್​ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.4 ಕೊನೆ ದಿನ:ಸೌತ್​ ಇಂಡಿಯನ್​ ಬ್ಯಾಂಕ್​ ಲಿಮಿಟೆಡ್ ( )​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೆಷಲಿಸ್ಟ್​ ಆಫೀಸರ್ ಸೇರಿ ಒಟ್ಟು 28 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 4, 2022. ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ: ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರಬೇಕು. ಮಾತ್ರವಲ್ಲ ಶೇ.60 ಅಂಕಗಳನ್ನು ಪಡೆದಿರಬೇಕು. ಉದ್ಯೋಗದ ಸ್ಥಳ:ನೇಮಕಾತಿಯ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು. 2022: ಮಾಸಿಕ 87,000 ರೂ ವೇತನ , ಆಯುಷ್ ವಿಭಾಗದಲ್ಲಿ ಮ್ಯಾನೇಜರ್ ವಯೋಮಿತಿ ಮತ್ತು ಅರ್ಜಿ ಶುಲ್ಕ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಹುದ್ದೆಗನುಗುಣವಾಗಿ ವಯೋಮಿತಿ ನಿಗದಿಯಾಗಿದೆ. ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರಿಂದ 80,000 ರೂ ವೇತನ ನೀಡಲಾಗುತ್ತದೆ.