2022: ಗಣಿಗಾರಿಕೆ ಭೂವಿಜ್ಞಾನಿ ಸೇರಿ 78 ಹುದ್ದೆಗಳಿಗೆ ಅರ್ಜಿ ಆಹ್ವಾನ ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.36 ಕಿರಿಯ ಗಣಿಗಾರಿಕೆ ಭೂವಿಜ್ಞಾನಿ ಹುದ್ದೆಗಳು ಸೇರಿ ಒಟ್ಟು 78 ಹುದ್ದೆಗಳು ಖಾಲಿ ಇದೆ. ಬೆಂಗಳೂರು(ಜ.8):ಕೇಂದ್ರ ಲೋಕಸೇವಾ ಆಯೋಗ ( - ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. 36 ಕಿರಿಯ ಗಣಿಗಾರಿಕೆ ಭೂವಿಜ್ಞಾನಿ ( ) ಹುದ್ದೆಗಳು ಸೇರಿ ಒಟ್ಟು 78 ಹುದ್ದೆಗಳು ಖಾಲಿ ಇದೆ. ಆಸಕ್ತರು ಜನವರಿ 27ರ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್..inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲುಇಲ್ಲಿ ಕ್ಲಿಕ್ ಮಾಡಿ. ಒಟ್ಟು 78 ಹುದ್ದೆಗಳ ವಿವರ ಇಂತಿದೆಕಿರಿಯ ಗಣಿಗಾರಿಕೆ ಭೂವಿಜ್ಞಾನಿ - 36 ಹುದ್ದೆಗಳುಸಹಾಯಕ ನಿರ್ದೇಶಕ -16 ಹುದ್ದೆಗಳುಸಹಾಯಕ ಪ್ರಾಧ್ಯಾಪಕ ( )-7 ಹುದ್ದೆಗಳುರಸಾಯನಶಾಸ್ತ್ರಜ್ಞ ()-5 ಹುದ್ದೆಗಳುಆರ್ಥಿಕ ಅಧಿಕಾರಿ( )-4 ಹುದ್ದೆಗಳುಉಪನ್ಯಾಸಕ () - 4 ಹುದ್ದೆಗಳುವಿಜ್ಞಾನಿ 'ಬಿ' ()- 2 ಹುದ್ದೆಗಳುಸಹಾಯಕ ಸಂಪಾದಕ - 1 ಹುದ್ದೆಸಂಶೋಧನಾ ಅಧಿಕಾರಿ - 1 ಹುದ್ದೆಆಡಳಿತ ಅಧಿಕಾರಿ - 1 ಹುದ್ದೆಮೆಕ್ಯಾನಿಕಲ್ ನಾವಿಕ ಇಂಜಿನಿಯರ್ ( ) - 1 ಹುದ್ದೆ 2019 : ಜೂನಿಯರ್ ಪವರ್‌ಮ್ಯಾನ್‌ ಹುದ್ದೆಗಳಿಗೆ ಆಯ್ಕೆಯಾದವರು ಶೈಕ್ಷಣಿಕ ವಿದ್ಯಾರ್ಹತೆ:ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗನುಸಾರವಾಗಿ //, ,, ಸೇರಿ ಇತರೆ ಸ್ನಾತಕೋತ್ತರ ವಿದ್ಯಾರ್ಹತೆಗಳು ಮತ್ತು ಪದವಿ ಪಡೆದಿರಬೇಕು. ವಯೋಮಿತಿ:ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗನುಸಾರವಾಗಿ 30 ರಿಂದ 50 ವರ್ಷದೊಳಗಿರಬೇಕು. ಅರ್ಜಿ ಶುಲ್ಕ:ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 25/- ಅನ್ನು ಪಾವತಿಸಬೇಕು. ಶುಲ್ಕವನ್ನು ಯ ಯಾವುದೇ ಶಾಖೆಯಲ್ಲಿ ಪಾವತಿ ಮಾಡಬಹುದು. ಅಥವಾ ಯ ನೆಟ್ ಬ್ಯಾಂಕಿಂಗ್ ಸೌಲಭ್ಯ ಇಲ್ಲವೇ ವೀಸಾ/ಮಾಸ್ಟರ್ ಕ್ರೆಡಿಟ್/ಡೆಬಿಟ್ ಕಾರ್ಡ್ ಬಳಸಿ ಪಾವತಿ ಮಾಡಬಹುದು. ///ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗಿಲ್ಲ. 2022: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಖಾಲಿ ಇರುವ 187 ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಅರ್ಜಿ ಆಹ್ವಾನ:ಕೇಂದ್ರ ಲೋಕಸೇವಾ ಆಯೋಗ ( - ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 187 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 13 ಜನವರಿ 2022 ರೊಳಗೆ ಅರ್ಜಿ ಸಲ್ಲಿಸಬೇಕು. ಖಾಲಿ ಇರುವ ಸಹಾಯಕ ಕಮಿಷನರ್ ( ), ಸಹಾಯಕ ಇಂಜಿನಿಯರ್ ( ), ಜೂನಿಯರ್ ಟೈಮ್ ಸ್ಕೇಲ್ ( ), ಆಡಳಿತಾಧಿಕಾರಿ ( ) ಮತ್ತು ಸಹಾಯಕ ಪ್ರಾಧ್ಯಾಪಕ ( ) ಹುದ್ದೆಗಳು ಸೇರಿ ಒಟ್ಟು 187 ಹುದ್ದೆಗಳನ್ನು ಈ ನೇಮಕಾತಿ ಡ್ರೈವ್ನಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಅಧಿಕೃತ ವೆಬ್ಸೈಟ್..inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.