2022: ಭಾರತೀಯ ವೈದ್ಯ ಸಂಶೋಧನಾ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಭಾರತೀಯ ವೈದ್ಯ ಸಂಶೋಧನಾ ಮಂಡಳಿಯಲ್ಲಿನ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಜ.7):ಭಾರತೀಯ ವೈದ್ಯ ಸಂಶೋಧನಾ ಮಂಡಳಿಯಲ್ಲಿ () ಬರುವ ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರ ( -) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಪ್ರಾಜೆಕ್ಟ್​ ಸೈಂಟಿಸ್ಟ್​, ರಿಸರ್ಚ್​ ಅಸೋಸಿಯೇಟ್, ಕಂಪ್ಯೂಟರ್ ಪ್ರೋಗ್ರಾಮರ್ ( ) ಸೇರಿ ಒಟ್ಟು 15 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನಾಂಕವಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ NCDIRನ ಅಧಿಕೃತ ವೆಬ್​ಸೈಟ್..orgಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 15 ಹುದ್ದೆಗಳು ಮತ್ತು ತಿಂಗಳ ವೇತನ ವಿವರ ಇಲ್ಲಿದೆಕಂಪ್ಯೂಟರ್ ಪ್ರೋಗ್ರಾಮರ್ -6 ಹುದ್ದೆ, ತಿಂಗಳ ವೇತನ 32,500 ರೂ.ಸಂಶೋಧನಾ ಸಹಾಯಕ ( )-3 ಹುದ್ದೆ, ತಿಂಗಳ ವೇತನ 46,800 ರಿಂದ 60,760 ರೂ.ಪ್ರಾಜೆಕ್ಟ್ ವಿಜ್ಞಾನಿ-3 ಹುದ್ದೆಗಳು ತಿಂಗಳ ವೇತನ 57,660 ರಿಂದ 68,875 ರೂಯೋಜನಾ ನಿರ್ವಾಹಕ ಸಹಾಯಕ ( )-2 ಹುದ್ದೆಗಳು ತಿಂಗಳ ವೇತನ 32,000 ರೂಹಿರಿಯ ಸಂಶೋಧನಾ ಸಹಾಯಕ ( )- 1 ಹುದ್ದೆಗಳು ತಿಂಗಳ ವೇತನ 36,400//- ಶೈಕ್ಷಣಿಕ ವಿದ್ಯಾರ್ಹತೆ:ಸ್ನಾತಕೋತ್ತರ ಪದವಿ (), ಪಿಎಚ್​.ಡಿ ()ಪೂರ್ಣಗೊಳಿಸಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್​ ಸೈಂಟಿಸ್ಟ್​, ರಿಸರ್ಚ್​ ಅಸೋಸಿಯೇಟ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ /.,/,,/,,/.,ಪೂರ್ಣಗೊಳಿಸಿರಬೇಕು. : ಫಾರೆಸ್ಟ್‌ ಗಾರ್ಡ್‌ ಹುದ್ದೆ ಲಿಖಿತ ಪರೀಕ್ಷೆಯ ಫಲಿತಾಂಶ ಬಿಡುಗಡೆ ಅರ್ಜಿ ಶುಲ್ಕ:ಅಧಿಸೂಚನೆ ಪ್ರಕಾರ ರಾಷ್ಟ್ರೀಯ ಕಾಯಿಲೆ ಮಾಹಿತಿಯುಕ್ತ ಮತ್ತು ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಸುವ ಸಾಮಾನ್ಯ (), ಮತ್ತು ಅಭ್ಯರ್ಥಿಗಳಿಗೆ- 1000 ರೂ. ಮತ್ತು / / ಅಭ್ಯರ್ಥಿಗಳಿಗೆ 100 ರೂ.ಪಾವತಿ ವಿಧಾನ: ನೆಟ್ ಬ್ಯಾಂಕಿಂಗ್//ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಬೇಕು. ವಯೋಮಿತಿ: ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಮತ್ತು ಗರಿಷ್ಠ ವಯಸ್ಸು 32 ಆಗಿದೆ. ಇದರ ಜೊತೆಗೆ ಹುದ್ದೆಗನುಸಾರ ಮತ್ತು ಕೆಟಗರಿಗೆ ಅನುಸಾರ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. 2022: ಆಫೀಸರ್ ಗ್ರೇಡ್​ ಎ ಹುದ್ದೆಗೆ ಅರ್ಜಿ ಆಹ್ವಾನಿಸಿದ ಭದ್ರತೆ ಮತ್ತು ವಿನಿಮಯ ಮಂಡಳಿ ಚಿಕ್ಕಮಗಳೂರಿನಲ್ಲಿ ದಾದಿಯರು​​​ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನ್ಸಲ್ಟೆಂಟ್ಸ್​, ನರ್ಸ್​​​ ಸೇರಿ ಒಟ್ಟು 45 ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಬಿಎಸ್ಸಿ ನರ್ಸಿಂಗ್, ಎಂಬಿಬಿಎಸ್​​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್​ಲೈನ್​ () ಮೂಲಕ ಅರ್ಜಿ ಸಲ್ಲಿಸಲು ಜನವರಿ 12 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ .. ಗೆ ಭೇಟಿ ನೀಡಲು ಕೋರಲಾಗಿದೆ.