2022: ನರೇಗಾ ಯೋಜನೆಯಡಿ ಖಾಲಿ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟ ನರೇಗಾ ಯೋಜನೆಯಡಿ ಗದಗ ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಗದಗ(ಜ.2):ಗದಗ ತಾಲೂಕು ಪಂಚಾಯಿತಿಯಲ್ಲಿ ( ) 2 ಅಡ್ಮಿನಿಸ್ಟ್ರೇಟಿವ್​ ಅಸಿಸ್ಟೆಂಟ್ ( ) ಹುದ್ದೆಗಳು ಖಾಲಿ ಇದ್ದು, ನರೇಗಾ () ಯೋಜನೆಯಡಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 2 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 4, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ .. ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಗದಗ ಜಿಲ್ಲಾ ಪಂಚಾಯತ್ ನ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು.ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಟೈಪಿಂಗ್ ಪರಿಣಿತಿಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ವಯೋಮಿತಿ:ತಾಲೂಕು ಪಂಚಾಯತ್ ಗದಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಆಯಾಯ ವರ್ಗದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ಗದಗ ಜಿಲ್ಲಾ ಪಂಚಾಯತ್ ನ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನುಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆ:ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ://../ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 4ರೊಳಗೆ ಅರ್ಜಿ ಸಲ್ಲಿಸಿ. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ.://.s3waas../s3912d2b1c7b2826caf99687388d2e8f7c//2021/12/2021122871.pdfಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ://.../. 2022: ಹಾವೇರಿಯ ಪಂಚಾಯತ್‌ನಲ್ಲಿ ಗ್ರಂಥಾಲಯ ವಿಜಯಪುರಪಂಚಾಯತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ:ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ( ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ://../ಗೆ ಭೇಟಿ ನೀಡಿ. ಶೈಕ್ಷಣಿಕ ವಿದ್ಯಾರ್ಹತೆ:ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 2021: ಬ್ಯಾಂಕಿಗ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ ಅರ್ಹತೆಗಳು:ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು. ವಯೋಮಿತಿ:ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು. ಕಚೇರಿ ವಿಳಾಸ:ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.