2022: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.7 ಕೊನೆ ದಿನ ರಾಷ್ಟ್ರೀಯ ಆರೋಗ್ಯ ಮಿಷನ್ ಮಧ್ಯಪ್ರದೇಶ​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದೆ. ಬೆಂಗಳೂರು(ಡಿ.31):ರಾಷ್ಟ್ರೀಯ ಆರೋಗ್ಯ ಮಿಷನ್ , ಮಧ್ಯಪ್ರದೇಶ ( )​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್​ ಟೆಕ್ನಿಷಿಯನ್ ( ) ಹುದ್ದೆಗಳು ಖಾಲಿ ಇದ್ದು, ಡಿಎಂಎಲ್​ಟಿ, ಬಿಎಸ್ಸಿ, ಎಂಎಲ್​ಟಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 1, 2022ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ .. ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ರಾಷ್ಟ್ರೀಯ ಆರೋಗ್ಯ ಸಂಸ್ಥೆ ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಡಿಎಂಎಲ್​ಟಿ, ಬಿಎಸ್ಸಿ, ಎಂಎಲ್​ಟಿ ಪಡೆದಿರಬೇಕು. ವಯೋಮಿತಿ ಮತ್ತು ವೇತನ:ರಾಷ್ಟ್ರೀಯ ಆರೋಗ್ಯ ಮಿಷನ್​​ ನೇಮಕಾತಿಯ ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21- 40 ವರ್ಷದೊಳಗಿರಬೇಕು. 2022: ಸಿಬ್ಬಂದಿ ನೇಮಕಾತಿ ಆಯೋಗದ ಸಿಜಿಎಲ್ ಪರೀಕ್ಷಾ ದಿನಾಂಕ ಪ್ರಕಟ ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ:ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆ:ರಾಷ್ಟ್ರೀಯ ಆರೋಗ್ಯ ಸಂಸ್ಥೆ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2980 ಲ್ಯಾಬ್​​ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎನ್‌ಎಂಎಚ್ ಮುಂದಾಗಿದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದುಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ತಾಣ ://../ ಗೆ ಭೇಟಿ ನೀಡಲು ಕೋರಲಾಗಿದೆ. 2022: ಆದವರಿಗೆ ಕಾರ್​ ಡ್ರೈವರ್ ಹುದ್ದೆಗೆ ಅವಕಾಶ ಶೈಕ್ಷಣಿಕ ವಿದ್ಯಾರ್ಹತೆ:ಎನ್‌ಎಂಎಚ್ ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ ಮತ್ತು ವೇತನ:ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,150 ರೂ ನಿಂದ 28,015 ರೂ ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. 2022: ಬೆಂಗಳೂರಿನ BELನಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ:ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ