2022: ಸ್ಪೆಷಲಿಸ್ಟ್​ ಆಫೀಸರ್ ಸೇರಿ ಹಲವು ಹುದ್ದೆಗಳಿಗೆ ಅರ್ಜಿಆಹ್ವಾನ ಸೌತ್​ ಇಂಡಿಯನ್​ ಬ್ಯಾಂಕ್​ ಲಿಮಿಟೆಡ್ ​ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಸೇರಿ ಒಟ್ಟು 28 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜನವರಿ 4, 2022 ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಡಿ.31):ಸೌತ್​ ಇಂಡಿಯನ್​ ಬ್ಯಾಂಕ್​ ಲಿಮಿಟೆಡ್ ( )​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೆಷಲಿಸ್ಟ್​ ಆಫೀಸರ್ ಸೇರಿ ಒಟ್ಟು 28 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 4, 2022. ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ: ನಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಬಿಎಸ್ಸಿ, ಬಿಎ, ಎಂಎಸ್ಸಿ, ಎಂಸಿಎ ಪೂರ್ಣಗೊಳಿಸಿರಬೇಕು. ಮಾತ್ರವಲ್ಲ ಶೇ.60 ಅಂಕಗಳನ್ನು ಪಡೆದಿರಬೇಕು. ಉದ್ಯೋಗದ ಸ್ಥಳ:ನೇಮಕಾತಿಯ ಸ್ಪೆಷಲಿಸ್ಟ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು. ವಯೋಮಿತಿ ಮತ್ತು ಅರ್ಜಿ ಶುಲ್ಕ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಹುದ್ದೆಗನುಗುಣವಾಗಿ ವಯೋಮಿತಿ ನಿಗದಿಯಾಗಿದೆ. ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರಿಂದ 80,000 ರೂ ವೇತನ ನೀಡಲಾಗುತ್ತದೆ. 2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ SBIನಲ್ಲಿ ಮ್ಯಾನೇಜರ್ ಸೇರಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ( ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (), ಡೆಪ್ಯುಟಿ ಮ್ಯಾನೇಜರ್( ), ಚೀಫ್​​ ಮ್ಯಾನೇಜರ್ ( ) ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್​, , , ಎಂಬಿಎ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಒಟ್ಟು 15 ಹುದ್ದೆಗಳ ಮಾಹಿತಿ ಇಂತಿದೆ:ಚೀಫ್​​ ಮ್ಯಾನೇಜರ್ -2ಮ್ಯಾನೇಜರ್-6ಡೆಪ್ಯುಟಿ ಮ್ಯಾನೇಜರ್-7 2022: 190 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಫ್ಯಾಷನ್ ವಿದ್ಯಾರ್ಹತೆ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, , , ಎಂಬಿಎ ಪೂರ್ಣಗೊಳಿಸಿರಬೇಕು. ಅರ್ಜಿ ಶುಲ್ಕ:ಮ್ಯಾನೇಜರ್, ಡೆಪ್ಯುಟಿ ಮ್ಯಾನೇಜರ್, ಚೀಫ್​​ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು // ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ವಯೋಮಿತಿ ಮತ್ತು ವೇತನ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ವಿವಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,170 ರಿಂದ 89,890 ರೂ ವೇತನ ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್​​ಲಿಸ್ಟಿಂಗ್​ ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.