2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಂಗಳೂರು(ಡಿ.31):ವೈದ್ಯಕೀಯ ವಿಜ್ಞಾನ ಸಂಸ್ಥೆ ಶಿವಮೊಗ್ಗ ( -) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸೈಂಟಿಸ್ಟ್-ಬಿ , ಲ್ಯಾಬ್ ಟೆಕ್ನೀಶಿಯನ್, ಡಾಟಾ ಎಂಟ್ರಿ ಆಪರೇಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಫ್ ಲೈನ್ () ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ://.../ ಗೆ ಭೇಟಿ ನೀಡಿ. ಖಾಲಿ ಇರುವ 4 ಹುದ್ದೆಗಳ ವಿವರ ಈ ಕೆಳಗಿನಂತಿದೆ:ಸೈಂಟಿಸ್ಟ್-ಬಿ – 1 ಹುದ್ದೆಲ್ಯಾಬ್ ಟೆಕ್ನೀಶಿಯನ್ – 1 ಹುದ್ದೆಡಾಟಾ ಎಂಟ್ರಿ ಆಪರೇಟರ್ () – 1 ಹುದ್ದೆಮಲ್ಟಿ ಟಾಸ್ಕಿಂಗ್ ಸ್ಟಾಫ್ – 1 ಹುದ್ದೆ ಶೈಕ್ಷಣಿಕ ವಿದ್ಯಾರ್ಹತೆ:ಸೈಂಟಿಸ್ಟ್-ಬಿ (- (), ಲ್ಯಾಬ್ ಟೆಕ್ನೀಶಿಯನ್( ), ಡಿಇಒ ( ) ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ( ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವ ವಿದ್ಯಾಲಯದಿಂದ ಕಡ್ಡಾಯವಾಗಿ ಎಂಡಿ/ಎಂಎಸ್/ಡಿಎನ್‌ಬಿ/ಎಂಡಿಎಸ್/ಎಂ.ವಿ.ಎಸ್ಸಿ ಮತ್ತು ಎಹೆಚ್, ಬಿ.ಎಸ್ಸಿ, ಪದವಿಯನ್ನು ಪಡೆದಿರಬೇಕು. 2022: ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ಕೋರ್ಟ್​​ನಲ್ಲಿ ವಿವಿಧ​ ಹುದ್ದೆ ವಯೋಮಿತಿ:ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಟ 35 ವರ್ಷ ಆಗಿರಬೇಕು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. / ವರ್ಗದವರಿಗೆ 5 ವರ್ಷ, ಮತ್ತು -/2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆಯನ್ನು ನೀಡಲಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಶುಲ್ಕ:ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು 1000 ರೂ. ಅನ್ನು ಡಿ.ಡಿ ಮೂಲಕ ಪಾವತಿಸಬೇಕು. ವೇತನ ವಿವರ:ಸೈಂಟಿಸ್ಟ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,000 ರೂ.ಲ್ಯಾಬ್ ಟೆಕ್ನೀಶಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ.ಡಿಇಒ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000 ರೂ.ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000 ರೂ. ವೇತನ ನೀಡಲಾಗುತ್ತದೆ. 2022: 190 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಫ್ಯಾಷನ್ ಟೆಕ್ನಾಲಜಿ ಅರ್ಜಿ ಸಲ್ಲಿಸುವುದು ಹೇಗೆ?:ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್://.../ಗೆ ಭೇಟಿ ನೀಡಿ, ಅಧಿಸೂಚನೆಯಲ್ಲಿನ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಬೇಕು. ಆ ಬಳಿಕ ಅಲ್ಲಿ ಕೇಳಲಾದ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ://...//-//%20Recruitment%20notification. ಅರ್ಜಿ ಸಲ್ಲಿಸಬೇಕಾದ ವಿಳಾಸ:ನಿರ್ದೇಶಕರು ಮತ್ತು ಡೀನ್ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,ಸಾಗರ ರಸ್ತೆ,ಶಿವಮೊಗ್ಗ-577201Director & – 577201