2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು(ಡಿ.28):ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ( ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ://../ಗೆ ಭೇಟಿ ನೀಡಿ. ಶೈಕ್ಷಣಿಕ ವಿದ್ಯಾರ್ಹತೆ:ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹತೆಗಳು:ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.ಗ್ರಂಥಾಲಯ ವಿಜ್ಞಾನದಲ್ಲಿ () ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು. 2022: ಬೆಂಗಳೂರು ಮೆಡಿಕಲ್​ ಕಾಲೇಜಿನ ಡೈರೆಕ್ಟರ್​ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನ ವಯೋಮಿತಿ:ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು. ಆಯ್ಕೆ ಪ್ರಕ್ರಿಯೆ:ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಕೆ:ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 24,2022ರೊಳಗೆ ಸಲ್ಲಿಸಲು ಕೋರಲಾಗಿದೆ. ಕಚೇರಿ ವಿಳಾಸ:ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ. 2022: ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ:ರಾಯಚೂರಿನ () ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (), ಡಿಜಿಎಂ, ಜನರಲ್ ಮ್ಯಾನೇಜರ್ ( ) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್​.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ () ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯ ://.../ ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ:ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ/ ಎಕ್ಸಿಕ್ಯೂಟಿವ್ ಡೈರೆಕ್ಟರ್ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್​ ಹಟ್ಟಿ- 584115ರಾಯಚೂರು ಜಿಲ್ಲೆಕರ್ನಾಟಕ .. 2022: ಖಾಲಿ ಇರುವ ಮತ್ತು ಹುದ್ದೆ