2022: ಜಲ ವಿದ್ಯುತ್ ಶಕ್ತಿ ನಿಗಮದಲ್ಲಿ 1.6ಲಕ್ಷ ವೇತನದ ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ಖಾಲಿ ಇರುವ ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜನವರಿ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಜ.2):ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ ( - )ಖಾಲಿ ಇರುವ ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 67 ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಟ್ರೈನಿ ಇಂಜಿನಿಯರ್ ಹುದ್ದೆಗಳಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹೀಗೆ ಒಟ್ಟು 53 ಹುದ್ದೆಗಳು ಮತ್ತು ಟ್ರೈನಿ ಆಫೀಸರ್ ಹುದ್ದೆಗಳಲ್ಲಿ ಫೈನಾನ್ಸ್, ಕಂಪನಿ ಸೆಕ್ರೆಟರಿ ಸೇರಿ ಒಟ್ಟು 14 ಹುದ್ದೆಗಳಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 17ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ.comಗೆ ಭೇಟಿ ನೀಡಲು ಕೋರಲಾಗಿದೆ. ಅಭ್ಯರ್ಥಿಗಳು ಗಮನಿಸಬೇಕಾದ ಮುಖ್ಯ ಅಂಶವೆಂದರೆ ( ) ನೋಂದಣಿ ಸಂಖ್ಯೆಯೊಂದಿಗೆ -2021 ಪರೀಕ್ಷೆಯಲ್ಲಿ ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳು, ( ) ಅಥವಾ ( ) ನೋಂದಣಿ ಸಂಖ್ಯೆಯೊಂದಿಗೆ / ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳು ಮತ್ತು ( ) ನೋಂದಣಿ ಸಂಖ್ಯೆಯೊಂದಿಗೆ ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳು ಯ ವೆಬ್‌ಸೈಟ್..comನಲ್ಲಿ ಜಾಹೀರಾತು ಸಂಖ್ಯೆ //04/2021 ನಲ್ಲಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 2021: ಬ್ಯಾಂಕಿಗ್ ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಪ್ರಕಟ, ಈಗಲೇ ಚೆಕ್ ಮಾಡಿ ಒಟ್ಟು 67 ಹುದ್ದೆಯ ವಿವರ ಈ ಕೆಳಗಿನಂತಿದೆ:ಟ್ರೈನಿ ಇಂಜಿನಿಯರ್ (ಸಿವಿಲ್): 29ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್): 20ಟ್ರೈನಿ ಇಂಜಿನಿಯರ್ (ಎಲೆಕ್ಟ್ರಿಕಲ್): 4ಟ್ರೈನಿ ಆಫೀಸರ್ (ಹಣಕಾಸು-):12ಟ್ರೈನಿ ಆಫೀಸರ್ (ಕಂಪೆನಿ ಸೆಕ್ರೆಟರಿ): 2 ಅರ್ಹತೆ:ಖಾಲಿ ಇರುವ ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿತ ಎಂಜಿನಿಯರಿಂಗ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ/ಬಿಎಸ್ಸಿ ಪೂರೈಸಿರಬೇಕು. 2022: ಹಾವೇರಿಯ ಪಂಚಾಯತ್‌ನಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ ವಯೋಮಿತಿ:ಖಾಲಿ ಇರುವ ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯಸ್ಸು ಡಿಸೆಂಬರ್ 1, 2021 ರಂತೆ ಗರಿಷ್ಠ 30 ವರ್ಷ ಮೀರಬಾರದು. ವೇತನ:ಟ್ರೈನಿ ಇಂಜಿನಿಯರ್ ಮತ್ತು ಟ್ರೈನಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂ ನಿಗದಿಯಾಗಿದೆ. ಸ್ಟೈಫಂಡ್ ಕೂಡ ದೊರೆಯಲಿದೆ. 2022: , ಆದವರಿಗೆ ಮ್ಯಾರಿನ್ ಎಂಜಿನಿಯರ್ ಕೆಲಸ, 2 ಲಕ್ಷಕ್ಕೂ ಅಧಿಕ ವೇತನ ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಗಳು, ಮತ್ತು ಕೆಟಗರಿಯ ಅಭ್ಯರ್ಥಿಗಳು 295 ರೂ ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ///ಮತ್ತು ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.ಆಯ್ಕೆ ಪ್ರಕ್ರಿಯೆ ಮತ್ತು ಉದ್ಯೋಗ ಸ್ಥಳ:, / , ಪರೀಕ್ಷೆಯ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ಭಾರತದ ಎಲ್ಲಿ ಬೇಕಾದರೂ ಉದ್ಯೋಗ ದೊರೆಯಲಿದೆ. 2022: ಪತ್ರಿಕೋದ್ಯಮ ಪದವಿಯಾದವರಿಗೆ ಸುವರ್ಣವಕಾಶ