2022: ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ ರಾಯಚೂರು(ಡಿ.26):ರಾಯಚೂರಿನ () ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (), ಡಿಜಿಎಂ, ಜನರಲ್ ಮ್ಯಾನೇಜರ್ ( ) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್​.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ () ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯhttps://.../ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು. ಜನರಲ್ ಮ್ಯಾನೇಜರ್- 1, ಡೆಪ್ಯುಟಿ ಜನರಲ್ ಮ್ಯಾನೇಜರ್-1, ಸೀನಿಯರ್ ಮ್ಯಾನೇಜರ್ -1, ಮ್ಯಾನೇಜರ್ -1 ಹೀಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಯಚೂರಿನ ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ಅಧಿಸೂಚನೆ ಹೊರಡಿಸಿದೆ. ಶೈಕ್ಷಣಿಕ ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್- ಮೈನಿಂಗ್​ ವಿಭಾಗದಲ್ಲಿ ಎಂಜಿನಿಯರಿಂಗ್ () ಪೂರ್ಣಗೊಳಿಸಿರಬೇಕು.ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ - , ಎಂಎಸ್ಸಿ, ಪಿಎಚ್​​ಡಿ, ಸ್ನಾತಕೋತ್ತರ ಪದವಿ, ಎಂಬಿಎ ಮಾಡಿರಬೇಕು.ಮ್ಯಾನೇಜರ್ - ಮಿನರಲ್​ ಡ್ರೆಸ್ಸಿಂಗ್​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಕೆಮಿಕಲ್ ಎಂಜಿನಿಯರಿಂಗ್​ ಓದಿರಬೇಕು. 2022: ಖಾಲಿ ಇರುವ 187 ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಅರ್ಜಿ ಆಹ್ವಾನ ಅಭ್ಯರ್ಥಿಗಳ ಅನುಭವ:ಜನರಲ್ ಮ್ಯಾನೇಜರ್- ಅಭ್ಯರ್ಥಿಯು ಕನಿಷ್ಠ 20 ವರ್ಷಗಳ ಅನುಭವ ಹೊಂದಿರಬೇಕು.ಡೆಪ್ಯುಟಿ ಜನರಲ್ ಮ್ಯಾನೇಜರ್- ಕನಿಷ್ಠ 17 ವರ್ಷಗಳ ಅನುಭವ ಹೊಂದಿರಬೇಕು.ಸೀನಿಯರ್ ಮ್ಯಾನೇಜರ್ - ಕನಿಷ್ಠ 15 ವರ್ಷಗಳ ಅನುಭವ ಹೊಂದಿರಬೇಕು.ಮ್ಯಾನೇಜರ್ - ಕನಿಷ್ಠ 12 ವರ್ಷಗಳ ಅನುಭವ ಹೊಂದಿರಬೇಕು. - : ಜೂನ್ 2021ರ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜ.2 ಕೊನೆಯ ದಿನ ಅಭ್ಯರ್ಥಿಗಳ ವಯೋಮಿತಿ:ಜನರಲ್ ಮ್ಯಾನೇಜರ್- ಗರಿಷ್ಠ 50 ವರ್ಷಡೆಪ್ಯುಟಿ ಜನರಲ್ ಮ್ಯಾನೇಜರ್- ಗರಿಷ್ಠ 50 ವರ್ಷಸೀನಿಯರ್ ಮ್ಯಾನೇಜರ್ - ಗರಿಷ್ಠ 45 ವರ್ಷಮ್ಯಾನೇಜರ್ - ಗರಿಷ್ಠ 45-50 ವರ್ಷ ಅರ್ಜಿ ಶುಲ್ಕ ಮತ್ತು ಆಯ್ಕೆ ಪ್ರಕ್ರಿಯೆ:ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಡಿಡಿ ಮೂಲಕ ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಬೇಕಿದೆ. ಮೆರಿಟ್ ಲಿಸ್ಟ್​ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವೇತನ ವಿವರ:ಜನರಲ್ ಮ್ಯಾನೇಜರ್- ಮಾಸಿಕ ₹ 1,06,400-1,43,700ಡೆಪ್ಯುಟಿ ಜನರಲ್ ಮ್ಯಾನೇಜರ್- ಮಾಸಿಕ ₹ 96,400-1,37,500ಸೀನಿಯರ್ ಮ್ಯಾನೇಜರ್ - ಮಾಸಿಕ ₹ 81,300-1,28,200ಮ್ಯಾನೇಜರ್ - ಮಾಸಿಕ ₹ 70,150-1,19,800 ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ:ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ/ ಎಕ್ಸಿಕ್ಯೂಟಿವ್ ಡೈರೆಕ್ಟರ್ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್​ ಹಟ್ಟಿ- 584115ರಾಯಚೂರು ಜಿಲ್ಲೆಕರ್ನಾಟಕ 2022: ಪರೀಕ್ಷೆ ನೋಂದಣಿ ವಿಸ್ತರಣೆ, ಮೇ ನಲ್ಲಿ ಪರೀಕ್ಷೆ ನಡೆಸಲು ಚಿಂತನೆ