2022: ರಾಜ್ಯ ಮಿನೆರಲ್ಸ್​ ಕಾರ್ಪೊರೇಷನ್ ನಲ್ಲಿ ಇಂಜಿನಿಯರಿಂಗ್, ಐಟಿಐ ಆದವರಿಗೆ ಉದ್ಯೋಗವಕಾಶ ಬೆಂಗಳೂರು(ಡಿ.25):ಕರ್ನಾಟಕ ರಾಜ್ಯ ಮಿನೆರಲ್ಸ್​ ಕಾರ್ಪೊರೇಷನ್ ಲಿಮಿಟೆಡ್​​( -) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲಾಖೆಯಲ್ಲಿ ಅಸಿಸ್ಟೆಂಟ್​ ಮ್ಯಾನೇಜರ್ ( ), ಎಂಜಿನಿಯರ್ (), ಮೆಕ್ಯಾನಿಕ್​() ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದಲ್ಲಿ ಆಯ್ಕೆ ಮಾಡಿಕೊಳ್ಳುತ್ತಿದ್ದು ಎಂಜಿನಿಯರಿಂಗ್ () ಹಾಗೂ ಐಟಿಐ ( ) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಿರುವ ಆಸಕ್ತ ಅಭ್ಯರ್ಥಿಗಳು ಜನವರಿ 12ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ (--)ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ... ಗೆ ಭೇಟಿ ನೀಡಬಹುದು. 9 ಹುದ್ದೆಗಳ ಮಾಹಿತಿ ಈ ಕೆಳಗಿನಂತಿದೆ:ಅಸಿಸ್ಟೆಂಟ್ ಮ್ಯಾನೇಜರ್-2ಮೆಕ್ಯಾನಿಕಲ್​ ಎಂಜಿನಿಯರ್-2ಸಿವಿಲ್ ಎಂಜಿನಿಯರ್-2ಮೆಕ್ಯಾನಿಕ್()- 2ಬ್ಲಾಸ್ಟರ್-1 ವಿದ್ಯಾರ್ಹತೆಯ ವಿವರ:ಅಸಿಸ್ಟೆಂಟ್ ಮ್ಯಾನೇಜರ್- ಮೈನಿಂಗ್ ಎಂಜಿನಿಯರಿಂಗ್​ಮೆಕ್ಯಾನಿಕಲ್​ ಎಂಜಿನಿಯರ್-ಮೆಕ್ಯಾನಿಕಲ್ ಎಂಜಿನಿಯರಿಂಗ್​ಸಿವಿಲ್ ಎಂಜಿನಿಯರ್-ಸಿವಿಲ್​ ಎಂಜಿನಿಯರಿಂಗ್​ಮೆಕ್ಯಾನಿಕ್ ()- ಹೆವ್ವಿ ಮೆಕ್ಯಾನಿಕಲ್​​​ನಲ್ಲಿ ಐಟಿಐ ಸರ್ಟಿಫಿಕೇಟ್​ಬ್ಲಾಸ್ಟರ್-ಕಾಂಪಿಟೆನ್ಸಿಯಲ್ಲಿ ಬ್ಲಾಸ್ಟರ್​ ಸರ್ಟಿಫಿಕೇಟ್​ 2022: ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ 2022ರಲ್ಲಿ ಭರ್ಜರಿ ಅವಕಾಶ ಅನುಭವ ಮತ್ತು ವಯೋಮಿತಿ:ಕರ್ನಾಟಕ ರಾಜ್ಯ ಮಿನೆರಲ್ಸ್​ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ಅಸಿಸ್ಟೆಂಟ್​ ಮ್ಯಾನೇಜರ್, ಎಂಜಿನಿಯರ್, ಮೆಕ್ಯಾನಿಕ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯಸ್ಸು 23-45 ವರ್ಷದೊಳಗಿರಬೇಕು. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ಕರ್ನಾಟಕ ರಾಜ್ಯ ಮಿನೆರಲ್ಸ್​ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್​, ಪರ್ಫಾರ್ಮೆನ್ಸ್​ , ಕೆಲಸದ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಸಿಸ್ಟೆಂಟ್​ ಮ್ಯಾನೇಜರ್, ಎಂಜಿನಿಯರ್, ಮೆಕ್ಯಾನಿಕ್​ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಯ ಅನುಸಾರವಾಗಿ ತಿಂಗಳಿಗೆ 20,000 ರಿಂದ 36,000 ರೂ ವರೆಗೆ ವೇತನ ಸಿಗಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. 2022: ಉಡುಪಿ ಅಂಗನವಾಡಿ ಹುದ್ದೆಗಳು,ಆಸಿಡ್ ಸಂತ್ರಸ್ತರು ನೇರ ಸಂದರ್ಶನ ನಡೆಯುವ ಸ್ಥಳ:ಕಾರ್ಪೋರೇಟ್​ ಕಚೇರಿಟಿಟಿಎಂಸಿ '' ಬ್ಲಾಕ್,5ನೇ ಹಂತಬಿಎಂಟಿಸಿ ಬಿಲ್ಡಿಂಗ್​,ಕೆಹೆಚ್​​ ರಸ್ತೆಶಾಂತಿನಗರ-560027 ದ್ವಿತೀಯ ಆದವರಿಗೆ ರಾಷ್ಟ್ರೀಯ ತನಿಖಾ ದಳದಲ್ಲಿ ಉದ್ಯೋಗವಕಾಶ:ರಾಷ್ಟ್ರೀಯ ತನಿಖಾ ದಳ ( ) ಖಾಲಿ ಇರುವ ಕಾನ್ಸ್​​ಟೇಬಲ್ ()​ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 28 ಕಾನ್ಸ್​​ಟೇಬಲ್ ​ ಹುದ್ದೆಗಳು ಖಾಲಿ ಇದ್ದು, 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತರು ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜನವರಿ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ... ಗೆ ಭೇಟಿ ನೀಡಲು ಕೋರಲಾಗಿದೆ. ವಯೋಮಿತಿ ವಿವರ:ರಾಷ್ಟ್ರೀಯ ತನಿಖಾ ದಳ ನೇಮಕಾತಿಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಆಯ್ಕೆ ಪ್ರಕ್ರಿಯೆ ಮತ್ತು ವೇತನ ವಿವರ:ರಾಷ್ಟ್ರೀಯ ತನಿಖಾ ದಳ () ನೇಮಕಾತಿಯ ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆರಿಸಿಕೊಳ್ಳಲಾಗುತ್ತದೆ ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂ ವೇತನ ನಿಗದಿಯಾಗಿದೆ.