2022: ಬೆಂಗಳೂರಿನ ಐಐಐಟಿಯಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಿ ಬೆಂಗಳೂರು(ಡಿ.26):ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ( -) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸಂಶೋಧನಾ ಸಹಾಯಕ ( )​ ಹುದ್ದೆಗಳು ಖಾಲಿ ಇದ್ದು, ಬಿಇ/ಬಿ.ಟೆಕ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ( )ವಾಗಿದೆ. ಹೆಚ್ಚಿನ ಮಾಹಿತಿಗಾಗಿ .. ಗೆ ಭೇಟಿ ನೀಡಲು ಕೋರಲಾಗಿದೆ. ವಿದ್ಯಾರ್ಹತೆ:ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಇಲ್ಲಿನ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಕಂಪ್ಯೂಟರ್​ ಸೈನ್ಸ್​/ ಕಂಪ್ಯೂಟರ್ ಎಂಜಿನಿಯರಿಂಗ್​/ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​/ ಮೆಕ್ಯಾನಿಕಲ್​ ಎಂಜಿನಿಯರಿಂಗ್​/ ಮಾಹಿತಿ ತಂತ್ರಜ್ಞಾನದಲ್ಲಿ ಬಿಇ, ಬಿ.ಟೆಕ್ ಪದವಿ​ ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ವಿಧಾನ:ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇಲ್​ ಐಡಿ- @.. ಗೆ ಕಳುಹಿಸಲು ಕೋರಲಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನ:ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. 2022: ಎಂಜಿನಿಯರಿಂಗ್​ ಅಭ್ಯರ್ಥಿಗಳಿಗೆ ವಿಪ್ರೋ ಭರ್ಜರಿ ಆಫರ್, ಹೊಸಬರಿಗೆ ಮಾತ್ರ ಅವಕಾಶ ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ:ರಾಯಚೂರಿನ () ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (), ಡಿಜಿಎಂ, ಜನರಲ್ ಮ್ಯಾನೇಜರ್ ( ) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್​.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ () ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯ ://.../ ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು. ಜನರಲ್ ಮ್ಯಾನೇಜರ್- 1, ಡೆಪ್ಯುಟಿ ಜನರಲ್ ಮ್ಯಾನೇಜರ್-1, ಸೀನಿಯರ್ ಮ್ಯಾನೇಜರ್ -1, ಮ್ಯಾನೇಜರ್ -1 ಹೀಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ರಾಯಚೂರಿನ ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ಅಧಿಸೂಚನೆ ಹೊರಡಿಸಿದೆ. 2022: ಖಾಲಿ ಇರುವ 187 ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಅರ್ಜಿ ಆಹ್ವಾನ ಶೈಕ್ಷಣಿಕ ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ಮ್ಯಾನೇಜರ್- ಮೈನಿಂಗ್​ ವಿಭಾಗದಲ್ಲಿ ಎಂಜಿನಿಯರಿಂಗ್ () ಪೂರ್ಣಗೊಳಿಸಿರಬೇಕು.ಡೆಪ್ಯುಟಿ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ - , ಎಂಎಸ್ಸಿ, ಪಿಎಚ್​​ಡಿ, ಸ್ನಾತಕೋತ್ತರ ಪದವಿ, ಎಂಬಿಎ ಮಾಡಿರಬೇಕು.ಮ್ಯಾನೇಜರ್ - ಮಿನರಲ್​ ಡ್ರೆಸ್ಸಿಂಗ್​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಕೆಮಿಕಲ್ ಎಂಜಿನಿಯರಿಂಗ್​ ಓದಿರಬೇಕು. ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ:ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ/ ಎಕ್ಸಿಕ್ಯೂಟಿವ್ ಡೈರೆಕ್ಟರ್ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್​ ಹಟ್ಟಿ- 584115ರಾಯಚೂರು ಜಿಲ್ಲೆಕರ್ನಾಟಕ