2022: ಇಪಿಎಫ್ಓ ನಲ್ಲಿ ಖಾಲಿ ಇರುವ 98 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಬೆಂಗಳೂರು(ಡಿ.20):ನೌಕರರ ಭವಿಷ್ಯ ನಿಧಿ ಸಂಸ್ಥೆ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​, ಆಡಿಟರ್, ಅಸಿಸ್ಟೆಂಟ್ ಆಡಿಟ್​ ಆಫೀಸರ್ ಸೇರಿ ಒಟ್ಟು 98 ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಜನವರಿ 2, 2022 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಆಫ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ ... ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು. ಒಟ್ಟು 98 ಹುದ್ದೆಗಳು ಖಾಲಿ ಇದ್ದು, ಮಾಹಿತಿ ಇಂತಿದೆಡೆಪ್ಯುಟಿ ಡೈರೆಕ್ಟರ್​-13ಅಸಿಸ್ಟೆಂಟ್ ಡೈರೆಕ್ಟರ್​-25ಅಸಿಸ್ಟೆಂಟ್ ಆಡಿಟ್ ಆಫೀಸರ್-26ಆಡಿಟರ್-34 ವಿದ್ಯಾರ್ಹತೆ:ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​, ಆಡಿಟರ್, ಅಸಿಸ್ಟೆಂಟ್ ಆಡಿಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಯಾವುದೇ ಪದವಿ ಪಡೆದವರು ಅರ್ಹರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2022: ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿ ವಯೋಮಿತಿ ಮತ್ತು ವೇತನ:ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 56 ವರ್ಷ ಮೀರಿರಬಾರದು. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 15,600-39,100 ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆಶ್ರೀ ಪರಿತೋಷ್​ ಕುಮಾರ್ರೀಜನಲ್​ ಪ್ರಾವಿಡೆಂಟ್ ಫಂಡ್ ಕಮಿಷನರ್-1()ಭವಿಷ್ಯ ನಿಧಿ ಭವನ14 ಭಿಕಜಿ ಕ್ಯಾಮ ಸರ್ಕಲ್ನವದೆಹಲಿ-11006 2021: ಅಂಚೆ ಇಲಾಖೆಯಲ್ಲಿ ನೇಮಕಾತಿ, , ಮುಗಿಸಿದವರು ಅರ್ಜಿ ಹಾಕಿ ಲಿಖಿತ ಪರೀಕ್ಷೆ,ದಾಖಲಾತಿ ಪರಿಶೀಲನೆ, ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಬಹುದು. ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ( -) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಇಎಲ್‌ನ ಹೈದರಾಬಾದ್ ಘಟಕದ ನೇಮಕಾತಿಗಾಗಿ ಅರ್ಜಿಗಳನ್ನ ಕರೆಯಲಾಗಿದೆ. ಕಾಂಟ್ರ್ಯಾಕ್ಟ್ ಆಧಾರದ ಮೇಲೆ 84 ಟ್ರೈನಿ ಇಂಜಿನಿಯರ್- ಮತ್ತು ಪ್ರಾಜೆಕ್ಟ್ ಇಂಜಿನಿಯರ್- ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್-.inಮೂಲಕ ಅರ್ಜಿ ಸಲ್ಲಿಸಬಹುದು. ಬಿಇಎಲ್ ನೇಮಕಾತಿ ನೋಟಿಫಿಕೇಷನ್ ಬಗ್ಗೆ ತಿಳಿಯಲುಇಲ್ಲಿ ಕ್ಲಿಕ್ ಮಾಡಿ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನ ಹೈದ್ರಾಬಾದ್ ಘಟಕದಲ್ಲಿ ಸದ್ಯ ಟ್ರೈನಿ ಇಂಜಿನಿಯರ್-1 ( – ()- 19 ಹುದ್ದೆಗಳು, ಟ್ರೈನಿ ಇಂಜಿನಿಯರ್-1 ಟ್ರೈನಿ ಇಂಜಿನಿಯರ್-1 ()- 11 ಹುದ್ದೆಗಳು, ಟ್ರೈನಿ ಇಂಜಿನಿಯರ್-1 ( ): 03 ಹುದ್ದೆಗಳು, ಪ್ರಾಜೆಕ್ಟ್ ಇಂಜಿನಿಯರ್– ()- 36 ಹುದ್ದೆಗಳು, ಪ್ರಾಜೆಕ್ಟ್ ಇಂಜಿನಿಯರ್– (): 08 ಹುದ್ದೆಗಳು, ಪ್ರಾಜೆಕ್ಟ್ ಇಂಜಿನಿಯರ್– ( ) -06 ಹುದ್ದೆಗಳು, ಪ್ರಾಜೆಕ್ಟ್ ಇಂಜಿನಿಯರ್– ()- 01 ಹುದ್ದೆ ಸೇರಿ ಒಟ್ಟು 84 ಟ್ರೈನಿ ಹುದ್ದೆಗಳನ್ನ ಈ ನೇಮಕಾತಿ ಡ್ರೈವ್ನಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ.