2022: ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆ ಬೆಂಗಳೂರು:ರಾಷ್ಟ್ರೀಯ ಆರೋಗ್ಯ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2980 ಲ್ಯಾಬ್​​ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎನ್‌ಎಂಎಚ್ ಮುಂದಾಗಿದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದುಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ತಾಣ ://../ ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಎನ್‌ಎಂಎಚ್ ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ ಮತ್ತು ವೇತನ:ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,150 ರೂ ನಿಂದ 28,015 ರೂ ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. 2022: ರಾಜ್ಯದ ಕೆಯುಐಡಿಎಫ್‌ಸಿಯಲ್ಲಿ ಖಾಲಿ ಇರುವ 30 ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಿ ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ:ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ಕೊಪ್ಪಳದ ಕಿಮ್ಸ್ ನಲ್ಲಿ 17 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ ಬಿಇ, ಬಿ.ಟೆಕ್​ ಆದವರಿಗೆ UPSCಯಲ್ಲಿ ಉದ್ಯೋಗ:ಕೇಂದ್ರ ಲೋಕ ಸೇವಾ ಆಯೋಗ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸಬ್​​​ ಡಿವಿಷನಲ್ ಎಂಜಿನಿಯರಿಂಗ್ ( )​​ ಹುದ್ದೆಗಳು ಖಾಲಿ ಇದ್ದು, ಬಿಇ (), ಬಿ.ಟೆಕ್​ (.) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಡಿಸೆಂಬರ್ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆನ್​ಲೈನ್( )​ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ ... ಗೆ ಭೇಟಿ ನೀಡಬಹುದು. 2022: ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ:ಸಬ್​ ಡಿವಿಶಿನಲ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪಾಸಾಗಿರಬೇಕು. ಸಾಮಾನ್ಯ/ಒಬಿಸಿ-25 ರೂ. //ಮಾಜಿ ಸೈನಿಕ-ಯಾವುದೇ ಅರ್ಜಿ ಶುಲ್ಕ ಇಲ್ಲ ವೇತನ ವಿವರ:ಸಬ್​ ಡಿವಿಶಿನಲ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 15,600 ರಿಂದ 39,100 ರೂ ವೇತನ ಪಡೆಯಲಿದ್ದಾರೆ. ವಯೋಮಿತಿ:ಸಬ್​​​ ಡಿವಿಷನಲ್ ಎಂಜಿನಿಯರಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ- 35 ವರ್ಷ, /-5 ವರ್ಷಗಳ ವಯೋಮಿತಿ ಸಡಿಲಿಕೆ, - 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಉದ್ಯೋಗದ ಸ್ಥಳ:ವೈಯಕ್ತಿಕ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಸಬ್​ ಡಿವಿಶಿನಲ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಂಡೀಘಡದಲ್ಲಿ ಉದ್ಯೋಗ ಮಾಡಬೇಕು.