2022: ಖಾಲಿ ಇರುವ 81 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ ಬೆಂಗಳೂರು (ಡಿ.12):ಕರ್ನಾಟಕ ಸರ್ಕಾರ ಅಧೀನದ ಸೆಂಟರ್‌ ಫಾರ್ ಸ್ಮಾರ್ಟ್‌ ಗವರ್ನೆನ್ಸ್ ನಲ್ಲಿ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 81 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ( ) (ಐಟಿ/ಐಸಿಟಿ) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನಾಂಕ ಜನವರಿ 31, 2022. ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ ಸೈಟ್ ://.../ ಗೆ ಭೇಟಿ ನೀಡಲು ಕೋರಲಾಗಿದೆ. ಹುದ್ದೆಗಳ ವಿವರ ಇಂತಿದೆ:ಪ್ರಾಜೆಕ್ಟ್ ಮ್ಯಾನೇಜರ್ - 3 ಹುದ್ದೆಗಳು, ಪ್ರಾಜೆಕ್ಟ್ ಲೀಡ್ - 2 ಹುದ್ದೆಗಳು, ಬಿಸಿನೆಸ್ ಅನಲಿಸ್ಟ್ - 4 ಹುದ್ದೆಗಳು, ಸೊಲ್ಯೂಷನ್ ಆರ್ಕಿಟೆಕ್ಟ್ - 2 ಹುದ್ದೆಗಳು, ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ - 6 ಹುದ್ದೆಗಳು,ಸಾಫ್ಟ್‌ವೇರ್ ಇಂಜಿನಿಯರ್ - 42 ಹುದ್ದೆಗಳು, ಡೇಟಾಬೇಸ್ ಡಿಸೈನರ್ - 5 ಹುದ್ದೆಗಳು, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ - 4 ಹುದ್ದೆಗಳು, ಸಿಸ್ಟಮ್ ಅಡ್ಮಿನಿಸ್ಟ್ರೇಟರ್ - 2 ಹುದ್ದೆಗಳು, ಟೆಸ್ಟ್ ಲೀಡ್ - 2 ಹುದ್ದೆಗಳು, ಟೆಸ್ಟ್ ಇಂಜಿನಿಯರ್ - 5 ಹುದ್ದೆಗಳು, ಆಪರೇಷನ್ಸ್ ಮ್ಯಾನೇಜರ್ - 4 ಹುದ್ದೆಗಳು ಹೀಗೆ ಒಟ್ಟು 81 ಹುದ್ದೆಗಳು ಖಾಲಿ ಇವೆ. ವಿದ್ಯಾರ್ಹತೆ ಮತ್ತು ವಯೋಮಿತಿ:ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. : ಬೆಂಗಳೂರಿನ ಸಂಸ್ಥೆಯಲ್ಲಿ ಸರಕಾರಿ ಉದ್ಯೋಗಕ್ಕೆ ಅರ್ಹರಿಂದ ಅರ್ಜಿ ಆಹ್ವಾನ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 2022: ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಉದ್ಯೋಗದ ಸ್ಥಳ ಮತ್ತು ವೇತನ:ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ನೇಮಕಾತಿ ನಿಯಮಾನುಸಾರ ಮತ್ತು ಹುದ್ದೆಗಳಿಗನುಸಾರ ವೇತನ ಕೂಡ ನೀಡಲಾತ್ತದೆ. 2021: ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಸೇನೆಯಲ್ಲಿ ಉದ್ಯೋಗ ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ?:ಅಭ್ಯರ್ಥಿಗಳನ್ನು ನೇರ ಸಂದರ್ಶನ, ಲಿಖಿತ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ://.../ ಗೆ ಭೇಟಿ ನೀಡಿ. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ. ನಂತರ ತಮ್ಮ ಸಿವಿ ಗಳನ್ನು @.. ವಿಳಾಸಕ್ಕೆ ಜನವರಿ 31,2022ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. 2021: ವಿವಿಧ ಹುದ್ದೆಗಳ ನೇಮಕಾತಿಗೆ ನಬಾರ್ಡ್ ಅರ್ಜಿ ಆಹ್ವಾನ : ದಕ್ಷಿಣ ಮಧ್ಯ ರೈಲ್ವೆ ಮತ್ತು ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ