2022: ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಯಾದಗಿರಿ (ಡಿ.12):ಯಾದಗಿರಿ ಜಿಲ್ಲೆಯ ( ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ( ) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ ( ) ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 17 ಅಂಗನವಾಡಿ ಕಾರ್ಯಕರ್ತೆ ( ) ಮತ್ತು ಅಂಗನವಾಡಿ ಸಹಾಯಕಿ ( ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಜನವರಿ 3ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು. ಆನ್​ಲೈನ್ () ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ ... ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಒಟ್ಟು 5 ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು 12 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. 2021: ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಸೇನೆಯಲ್ಲಿ ಕೊಪ್ಪಳದಲ್ಲಿ 161 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 13 ಕೊನೆ ದಿನ:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಕೊಪ್ಪಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 161 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ, 9ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಡಿಸೆಂಬರ್ 13 ರವರೆಗೆ ಅರ್ಜಿ ಹಾಕಬಹುದು. 2021: ವಿವಿಧ ಹುದ್ದೆಗಳ ನೇಮಕಾತಿಗೆ ನಬಾರ್ಡ್ ಅರ್ಜಿ ಆಹ್ವಾನ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ ... ಗೆ ಭೇಟಿ ನೀಡಿ. 28 ಅಂಗನವಾಡಿ ಕಾರ್ಯಕರ್ತೆ ಹುದ್ದೆ, 133 ಅಂಗನವಾಡಿ ಸಹಾಯಕಿ ಹುದ್ದೆ ಹೀಗೆ ಒಟ್ಟು 161 ಹುದ್ದೆಗಳು ಖಾಲಿ ಇದೆ. ಅಂಗನವಾಡಿ ಕಾರ್ಯಕರ್ತೆಗೆ 10ನೇ ತರಗತಿ ಉತ್ತೀರ್ಣ, ಅಂಗನವಾಡಿ ಸಹಾಯಕಿಗೆ 4ನೇ ತರಗತಿ, 9ನೇ ತರಗತಿ ಉತ್ತೀರ್ಣ ಆಗಿರಬೇಕು. : ದಕ್ಷಿಣ ಮಧ್ಯ ರೈಲ್ವೆ ಮತ್ತು ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. : ಬೆಂಗಳೂರಿನ ಸಂಸ್ಥೆಯಲ್ಲಿ ಸರಕಾರಿ ಉದ್ಯೋಗಕ್ಕೆ ಅರ್ಹರಿಂದ ಅರ್ಜಿ