2022: ನಮ್ಮ ಮೆಟ್ರೋದಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ ಬೆಂಗಳೂರು(ಡಿ7):ಬೆಂಗಳೂರು () ಮೆಟ್ರೋ ರೈಲು ನಿಗಮ ನಿಯಮಿತ ( -) ಗುತ್ತಿಗೆ ಆಧಾರದ ಮೇಲೆ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಸ್ಟೇಷನ್ ಕಂಟ್ರೋಲರ್/ ರೈಲು ನಿರ್ವಾಹಕರ 50 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 5 ವರ್ಷಗಳ ಅವಧಿವರೆಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಮಾಜಿ ಸೈನಿಕ ಸಿಬ್ಬಂದಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಟೇಷನ್‌ ಕಂಟ್ರೋಲರ್ /ಟ್ರೈನ್ ಆಪರೇಟರ್ (ಎಸ್‌ಸಿ/ಟಿಒ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. 10ನೇ ತರಗತಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಆನ್​​​ಲೈನ್​() ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ .. ಗೆ ಭೇಟಿ ನೀಡಲು ಕೋರಲಾಗಿದೆ. ವಿದ್ಯಾರ್ಹತೆ-ಅರ್ಜಿ ಶುಲ್ಕ:ಟ್ರೇನ್​ ಆಪರೇಟರ್​, ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್​​​​ನಿಂದ ಕಡ್ಡಾಯವಾಗಿ 10ನೇ ತರಗತಿ ಮತ್ತು ಡಿಪ್ಲೋಮಾ ಪಾಸಾಗಿರಬೇಕು. ಇದು ನಿವೃತ್ತ ಮಿಲಿಟರಿ ಸಿಬ್ಬಂದಿಗೆ ಆಯೋಜಿಸಲಾಗಿರುವ ವಿಶೇಷ ನೇಮಕಾತಿಯಾಗಿದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ವಯೋಮಿತಿ ಮತ್ತು ಉದ್ಯೋಗ ಸ್ಥಳ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. 2022: ಪಂಚಾಯತ್ ರಾಜ್ ಇಲಾಖೆಯಲ್ಲಿನ ಒಂಬುಡ್ಸ್ ಮನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ವೇತನ ಮತ್ತು ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಶಾರ್ಟ್​​ಲಿಸ್ಟಿಂಗ್​ ಮತ್ತು ದಾಖಲಾತಿ ಪರಿಶೀಲನೆ ಹಾಗೂವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 33,040 ರೂ ರಿಂದ 63,490ರೂ ವೇತನ ನಿಗದಿಯಾಗಿದೆ. 2022: ONGCಯಲ್ಲಿನ ಮತ್ತು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ , ಆದವರಿಗೆ BHELನಲ್ಲಿ ಉದ್ಯೋಗ:ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 ಪ್ರಾಜೆಕ್ಟ್​ ಎಂಜಿನಿಯರ್( ) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್, ಬಿಎಸ್ಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಪೋಸ್ಟ್​​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತ್ ಹೆವಿ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್​ . ಗೆ ಭೇಟಿ ನೀಡಬಹುದಾಗಿದೆ. 2022: ಆದವರಿಗೆ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್ ನಲ್ಲಿ ಕೆಲಸ ಮಾಡಬೇಕಾಗುತ್ತದೆ. ತಿಂಗಳಿಗೆ ₹ 35,000- 50,000 ಸಂಬಳ ನಿಗದಿಪಡಿಸಲಾಗಿದೆ. ಪ್ರಾಜೆಕ್ಟ್​ ಎಂಜಿನಿಯರ್()-6, ಪ್ರಾಜೆಕ್ಟ್​ ಎಂಜಿನಿಯರ್ ()-6, ಪ್ರಾಜೆಕ್ಟ್​ ಎಂಜಿನಿಯರ್ ( ​​)-3 ಹೀಗೆ ಒಟ್ಟು 15 ಹುದ್ದೆಗಳು ಖಾಲಿ ಇದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಸಾಮಾನ್ಯ ವರ್ಗ- 28 ವರ್ಷ, ಒಬಿಸಿ- 31 ವರ್ಷ, /-33 ವರ್ಷ ವಯಸ್ಸು ಮೀರಿರಬಾರದು. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್​ ಮೂಲಕ ಕಳುಹಿಸಬೇಕು.ಮ್ಯಾನೇಜರ್()ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ರವೀಂದ್ರನಾಥ್ ಠಾಗೂರ್ ರಸ್ತೆಮಚಲಿಪಟ್ನಂ-521001ಆಂಧ್ರ ಪ್ರದೇಶ