2022: ONGCಯಲ್ಲಿನ ಮತ್ತು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ ಬೆಂಗಳೂರು (ಡಿ16):ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ( -)ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕಂಪೆನಿಯಲ್ಲಿ ಒಟ್ಟು 21 ಎಕ್ಸಿಕ್ಯೂಟಿವ್​​, ಪಬ್ಲಿಕ್​​ ರಿಲೇಷನ್​ ಆಫೀಸರ್ () ಹುದ್ದೆಗಳು ಖಾಲಿ ಇದೆ. ಡಿಪ್ಲೋಮಾ, ಎಂಎಸ್ಸಿ, ಎಂಬಿಎ, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಡಿಸೆಂಬರ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 4, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ .. ಗೆ ಭೇಟಿ ನೀಡಲು ಕೋರಲಾಗಿದೆ. ವಿದ್ಯಾರ್ಹತೆ:ಹೆಚ್‌ಆರ್ ಎಕ್ಸಿಕ್ಯುಟಿವ್ () ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ () ಹುದ್ದೆಗಳಿಗೆ ಎಂಬಿಎ/ಪೋಸ್ಟ್ ಗ್ರಾಜುಯೇಶನ್ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ ; ಪಿಜಿ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಕ್ಸಿಕ್ಯೂಟಿವ್​​- ಕನಿಷ್ಠ ಶೇ.60 ಅಂಕಗಳೊಂದಿಗೆ / ನಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು/ ಅಥವಾ ಕನಿಷ್ಠ 60% ಅಂಕಗಳೊಂದಿಗೆ ಸಿಬ್ಬಂದಿ ನಿರ್ವಹಣೆ/ / ಕಾರ್ಮಿಕ ಕಲ್ಯಾಣದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು/ ಅಥವಾ ಕನಿಷ್ಠ 60% ಅಂಕಗಳೊಂದಿಗೆ / / ಕಾರ್ಮಿಕ ಕಲ್ಯಾಣದಲ್ಲಿ ಕನಿಷ್ಠ 2 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಡಿಪ್ಲೊಮಾ ಪೂರ್ಣಗೊಳಿಸಿರಬೇಕು/ ಅಥವಾ ಕನಿಷ್ಠ 60% ಅಂಕಗಳೊಂದಿಗೆ ನಿಂದ ಪಡೆದಿರಬೇಕು. ಪಬ್ಲಿಕ್ ರಿಲೇಶನ್ ಆಫೀಸರ್- ಕನಿಷ್ಠ 60% ಅಂಕಗಳೊಂದಿಗೆ ಸಾರ್ವಜನಿಕ ಸಂಪರ್ಕ/ಪತ್ರಿಕೋದ್ಯಮ/ ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ/ ಕನಿಷ್ಠ 2 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. 2022: ಆದವರಿಗೆ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ ಹುದ್ದೆಯ ವಿವರ ಮತ್ತು ವಯೋಮಿತಿ:ಒಟ್ಟು 15- ಎಕ್ಸಿಕ್ಯೂಟಿವ್​​ ಹುದ್ದೆಗಳು ಮತ್ತು 6- ಪಿಆರ್‌ಓ ಹುದ್ದೆಗಳು ಖಾಲಿ ಇದೆ. ಎಕ್ಸಿಕ್ಯೂಟಿವ್ ಮತ್ತು ಪಿಆರ್‌ಓ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಯ ಗರಿಷ್ಟ 33 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 35 ವರ್ಷ ಮತ್ತು PWDಗೆ ಗರಿಷ್ಟ 40 ವರ್ಷ ಹಾಗೂ ಮಾಜಿ ಸೈನಿಕ- ಗರಿಷ್ಠ 35 ವರ್ಷ ಮೀರಿರಬಾರದು. 2022: ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಯುಜಿಸಿ ಎನ್‌ಇಟಿ ಜೂನ್ 2020ರ ಅಂಕಗಳ ಆಧಾರದ ಮೇಲೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. : ಆಪಲ್ ಉದ್ಯೋಗಿಗಳಿಗೆ ಮುಂದುವರೆದ ತೈಲ ಮತ್ತು ನೈಸರ್ಗಿಕ ಅನಿಲ ಆಯೋಗ () ನೇಮಕಾತಿಯ ಹೆಚ್‌ಆರ್ ಎಕ್ಸಿಕ್ಯುಟಿವ್ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ/ಪರಿ‍ಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ://..///// ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಿ. ಜೂನ್​ 2020ರ ಮಾನದಂಡ, ಶಾರ್ಟ್​ಲಿಸ್ಟಿಂಗ್​, ವೈಯಕ್ತಿಕ ಸಂದರ್ಶನದ ಮೂಲಕ ಎಕ್ಸಿಕ್ಯೂಟಿವ್​​, ಪಬ್ಲಿಕ್​​ ರಿಲೇಷನ್​ ಆಫೀಸರ್ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತರಾಖಂಡದ ಡೆಹ್ರಾಡೂನ್​​ನಲ್ಲಿ ಉದ್ಯೋಗ ನೀಡಲಾಗುತ್ತದೆ.