2021: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ, ತಿಂಗಳಿಗೆ 63,840 ರೂ ಸಂಬಳ ನವದೆಹಲಿ(ಡಿ.9):ಬ್ಯಾಂಕ್ ಆಫ್​ ಬರೋಡ ( ) ಖಾಲಿ ಇರುವ 52 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 52 ಐಟಿ ಪ್ರೊಫೆಶನಲ್ ( ) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ ಟೆಕ್ ಪಾಸಾಗಿರುವ ಅಭ್ಯರ್ಥಿಗಳನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ಆಸಕ್ತರು ಬ್ಯಾಂಕ್​ ಆಫ್​ ಬರೋಡದ ( ) ಅಧಿಕೃತ ವೆಬ್​ಸೈಟ್​​ .. ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ. ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ () ಮಾಡಲು ತಯಾರಿರುವ ಬಿಇ (), ಬಿ ಟೆಕ್ (-) ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000 ರೂ ನಿಂದ 63,840ರವರೆಗೆ ವೇತನ ಇರಲಿದೆ. ಅರ್ಜಿ ಶುಲ್ಕ ಮತ್ತು ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ //- ಅಭ್ಯರ್ಥಿಗಳು 100 ರೂ. ಮತ್ತು ಸಾಮಾನ್ಯ/ಒಬಿಸಿ/ ಕೆಟಗರಿಯಲ್ಲಿ ಬರುವವರು 600 ರೂ. ಪಾವತಿಸಬೇಕು. ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ. ಆನ್​ಲೈನ್​ ಟೆಸ್ಟ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. 2021: ಎಸ್‌ಬಿಐನಲ್ಲಿ ತಿಂಗಳಿಗೆ 63,840ರೂ ಸಂಬಳದ ಉದ್ಯೋಗ, ಅರ್ಹರು ಇಂದೇ ಅರ್ಜಿ ಸಲ್ಲಿಸಿ ಎಸ್‌ಬಿಐನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ:ಭಾರತೀಯ ಸ್ಟೇಟ್ ಬ್ಯಾಂಕ್‌ ನಲ್ಲಿ ( ) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನಾಂಕವಾಗಿದೆ. ಒಟ್ಟು 1226 ಸರ್ಕಲ್ ಬೇಸ್ಡ್​ ಆಫೀಸರ್ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಪದವೀಧರರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಉದ್ಯೋಗ ಪಡೆಯಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗಾಗಿ ಎಸ್​ಬಿಐನ ಅಧಿಕೃತ ವೆಬ್​ಸೈಟ್​ .. ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. 2021 : ನಮ್ಮ ಮೆಟ್ರೋ, ಬಾರ್ಡರ್ ರೋಡ್ಸ್‌ ಸಂಸ್ಥೆ ಮತ್ತು BHELನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಶುಲ್ಕ ಮತ್ತು ವಿದ್ಯಾರ್ಹತೆ: ಸಾಮಾನ್ಯ/ಒಬಿಸಿ/- 750 ರೂ. ಅರ್ಜಿ ಶುಲ್ಕ ಇರಲಿದೆ. // ಅವರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸರ್ಕಲ್ ಬೇಸ್ಡ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು. ಆನ್​ಲೈನ್​ ಟೆಸ್ಟ್, ಸ್ಕ್ರೀನಿಂಗ್, ವೈಯಕ್ತಿಕ ಸಂದರ್ಶನದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಕಡೆಗಳಲ್ಲಿ ಉದ್ಯೋಗ ಮಾಡಲು ತಯಾರಿರಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. : ಜನವರಿ 15ರೊಳಗೆ ರೈಲ್ವೇ ನೇಮಕಾತಿ ಪರೀಕ್ಷಾ ಫಲಿತಾಂಶ ಪ್ರಕಟ