: ಪ್ರೊಫೆಸರ್, ಜಂಟಿ ಸಹಾಯಕ ನಿರ್ದೇಶಕ ಸೇರಿ ಹಲವು ಹುದ್ದೆಗೆ ಅರ್ಜಿ ಆಹ್ವಾನ ಕೇಂದ್ರ ಲೋಕಾ ಸೇವಾ ಆಯೋಗ()ವು ಪ್ರೊಫೆಸರ್, ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಜಾಯಿಂಟ್ ಅಸಿಸ್ಟೆಂಟ್ ಡೈರೆಕ್ಟರ್ ಸೇರಿ ಹಲವು ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭಿಸಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆಯ ದಿನವಾಗಿದ್ದು, ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಲೋಕ ಸೇವಾ ಆಯೋಗವು( -) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, ಜಾಯಿಂಟ್ ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಅಸಿಸ್ಟೆಂಟ್ ಕಂಟ್ರೋಲರ್ ಆಫ್ ಮೈನ್ಸ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ , ಒಟ್ಟು 36 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಅಭ್ಯರ್ಥಿಗಳು ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ .. ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ನೇಮಕಾತಿ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 2, 2021 ಕೊನೆಯ ದಿನಾಂಕವಾಗಿದೆ. ಪ್ರೊಫೆಸರ್ ( ) ಒಂದು ಹುದ್ದೆ, ಅಸೋಸಿಯೇಟ್ ಪ್ರೊಫೆಸರ್ ( ) 3 ಹುದ್ದೆಗಳು, ಅಸೋಸಿಯೇಟ್ ಪ್ರೊಫೆಸರ್ ( / ) 3 ಹುದ್ದೆಗಳು, ಅಸೋಸಿಯೇಟ್ ಪ್ರೊಫೆಸರ್ ( ) 7 ಹುದ್ದೆಗಳು, ಅಸೋಸಿಯೇಟ್ ಪ್ರೊಫೆಸರ್( / ) 5 ಹುದ್ದೆಗಳು, ಜಂಟಿ ಅಸಿಸ್ಟೆಂಟ್ ಡೈರೆಕ್ಟರ್( )3 ಹುದ್ದೆ, ಡೆಪ್ಯೂಟಿ ಡೈರೆಕ್ಟರ್ ( ) 6 ಹುದ್ದೆ ಹಾಗೂ ಸೀನಿಯರ್ ಅಸಿಸ್ಟೆಂಟ್ ಕಂಟ್ರೋಲರ್ ಆಫ್ ಮೈನ್ಸ್ 8 ಹುದ್ದೆಗಳು ಸೇರಿ ಒಟ್ಟು 36 ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಾಗುತ್ತದೆ. ಪ್ರೊಫೆಸರ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್) ಶೈಕ್ಷಣಿಕ ಮಟ್ಟ -14, ಅಸೋಸಿಯೇಟ್ ಪ್ರೊಫೆಸರ್ (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಇಂಜಿನಿಯರಿಂಗ್) 1,31,400 ರೂ. ವೇತನವಿದೆ. ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಇಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನ ಇಂಜಿನಿಯರಿಂಗ್) ರೂ 1,31,400 ವೇತನ, ಸಹಾಯಕ ಪ್ರಾಧ್ಯಾಪಕರು (ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಇಂಜಿನಿಯರಿಂಗ್) ಹುದ್ದೆಗೆ 57,700 ರೂ. ವೇತನ, ಸಹಾಯಕ ಪ್ರಾಧ್ಯಾಪಕರು (ಕಂಪ್ಯೂಟರ್ ಇಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನ ಇಂಜಿನಿಯರಿಂಗ್) ರೂ.57,700 ವೇತನ ಲಭ್ಯವಾಗಲಿದೆ. ಇನ್ನು ಜಂಟಿ ಸಹಾಯಕ ನಿರ್ದೇಶಕ ಹುದ್ದೆಗೆ ವೇತನ ಮಟ್ಟ- 8, ಉದ್ಯೋಗದ ಉಪ ನಿರ್ದೇಶಕರಿಗೆ ಹಂತ-11, ಹಿರಿಯ ಸಹಾಯಕ ನಿಯಂತ್ರಕರು: ವೇತನ ಮಟ್ಟ- 11ರಡಿ ವೇತನ ನೀಡಲಾಗುತ್ತದೆ. LICಯಲ್ಲಿ ಸಲಹೆಗಾರ ಉದ್ಯೋಗಭಾರತದ ಸರ್ಕಾರಿ ಸ್ವಾಮ್ಯದಲ್ಲಿರುವ ಜೀವ ವಿಮಾ ನಿಗಮ ( -) ಖಾಲಿ ಇರುವ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಅದಕ್ಕಾಗಿ ಅರ್ಹ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೀವ ವಿಮಾ ನಿಗಮ (ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್-) ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.ಹುದ್ದೆಗೆಳಿಗೆ 100 ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಎಲ್ಐಸಿ ಸಲಹೆಗಾರರ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳನ್ನು ಸಾರ್ವಜನಿಕ ಆಡಳಿತ ಮತ್ತು ರಕ್ಷಣಾ ವಿಭಾಗದಲ್ಲಿ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್-LICನ ಸಲಹೆಗಾರರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು, ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಪದವಿಯನ್ನು ಹೊಂದಿರಬೇಕು. ಜೊತೆಗೆ ಈ ಸಲಹೆಗಾರರ ಹುದ್ದೆಗೆ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್‌ನ ಕಾರ್ಯನಿರ್ವಹಣೆಯ ಅಗತ್ಯವಿರುತ್ತದ್ದು, ನವದೆಹಲಿ ಕೆಲಸ ಮಾಡಬೇಕಾಗುತ್ತದೆ. : , OILನಲ್ಲಿ ಉದ್ಯೋಗಕ್ಕೆ ಅರ್ಜಿ ಆಹ್ವಾನಅಂದ ಹಾಗೇ ಎಲ್ಐಸಿ ( -) ಅಡ್ವೈಸರ್ ಹುದ್ದೆಯೂ ಪಾರ್ಟ್ ಟೈಮ್ ( ) ಜಾಬ್ ಆಗಿರುತ್ತದೆ. ಎಲ್ಐಸಿ ( -) ಅಡ್ವೈಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7,000 ರೂ.ನಿಂದ 25,000ರೂ.ವರೆಗೂ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಬಹುದು.