ಈಸ್ಟರ್ನ್ ರೈಲ್ವೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಪೂರ್ವ ರೈಲ್ವೆ ( )ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ರೇಲ್ವೆ ನೇಮಕಾತಿ ಸೆಲ್ () ನೇಮಕಾತಿ ಮಾಡಿಕೊಳ್ಳಲಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನವೆಂಬರ್ 3 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ರೈಲ್ವೆ ನೇಮಕಾತಿ ಸೆಲ್ ()ಯು, ಪೂರ್ವ ರೈಲ್ವೆ ( ) ವಲಯದಲ್ಲಿ ಖಾಲಿ ಇರುವ 3ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈಗಾಗಲೇ ಅಕ್ಟೋಬರ್ 4 ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆರ್‌ಆರ್‌ಸಿ() ನೇಮಕಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 3ರವರೆಗೆ ಕಾಲಾವಕಾಶವಿದೆ. ಅಧಿಸೂಚನೆ ಬಗ್ಗೆ ತಿಳಿಯಲುಇಲ್ಲಿ ಕ್ಲಿಕ್ ಮಾಡಿ. ರೇಲ್ವೆ ನೇಮಕಾತಿ: 3093 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ 18 ರಂದು ರೈಲ್ವೆ ನೇಮಕಾತಿ ಸೆಲ್ () ಬಿಡುಗಡೆ ಮಾಡಲಿದೆ. ಹೌರಾ ()ದಲ್ಲಿ 659 ಹುದ್ದೆ, ಸೀಲ್ ದಹ್ ()- 1123, ಅನಸೋಲ್ ()- 167, ಮಾಲ್ಡಾ ()- 43, ಕಂಚ್ರಪರ () -190, ಲಿಲುಹ್ ()- 85, ಜಮ್ಲಾಪುರ್ ()- 678 ಅಪ್ರೆಂಟಿಸ್ ಹುದ್ದೆಗಳನ್ನು ಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ರೂ. 100 ಪಾವತಿಸಬೇಕು. ಇನ್ನು , , ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸುವುದು ಕಡ್ಡಾಯ. ಇತರ ಯಾವುದೇ ವಿಧಾನಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅಭ್ಯರ್ಥಿಯು ಅಪ್ರೆಂಟಿಸ್ ಆಕ್ಟ್, 1961 ಮತ್ತು ಅಪ್ರೆಂಟಿಸ್‌ಶಿಪ್ ನಿಯಮಗಳು, 1992 ರ ಅಡಿಯಲ್ಲಿ ತರಬೇತಿ ಪಡೆಯಲು ವೈದ್ಯಕೀಯವಾಗಿ ಫಿಟ್ ಆಗಿರಬೇಕು. ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಪೂರ್ವ ರೈಲ್ವೆಯ ( ) ಯಾವುದೇ ಘಟಕಗಳಿಗೆ ಅರ್ಜಿ ಸಲ್ಲಿಸಬಹುದು. ಆದಾಗ್ಯೂ,ಅರ್ಹತೆಯ ಸ್ಥಾನದ ಆಧಾರದ ಮೇಲೆ ಮತ್ತು ಎಲ್ಲಾ ಕಡ್ಡಾಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಮೇಲೆ, ಅರ್ಹತೆ ಮಾನದಂಡಗಳನ್ನು ಪೂರೈಸುವ ಕುರಿತು ತರಬೇತಿಗೆ ನಿಯೋಜಿಸಲಾಗುತ್ತದೆ. ಎಸ್‌ಬಿಐ ಎಸ್‌ಸಿಒ ನೇಮಕಾತಿ: 606 ಹುದ್ದೆಗಳಿಗೆ ಅರ್ಜಿ ಆಹ್ವಾನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 15 ರಿಂದ 24 ವರ್ಷದೊಳಗಿರಬೇಕು. ಅಭ್ಯರ್ಥಿಯು 10 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮಾನ್ಯತೆ ಪಡೆದ ತತ್ಸಮಾನ (10+2 ಪರೀಕ್ಷಾ ವ್ಯವಸ್ಥೆಯ ಅಡಿಯಲ್ಲಿ) ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಒಟ್ಟಾರೆಯಾಗಿ, ಸರ್ಕಾರಿ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ /SCVTಯಿಂದ ವ್ಯಾಪಾರ ಪ್ರಮಾಣಪತ್ರವನ್ನು ಹೊಂದಿರಬೇಕು .ಆದಾಗ್ಯೂ, ಇನ್ನು ಕೆಲವು ಹುದ್ದೆಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆ ಹೊಂದಿದ್ರೂ ಅರ್ಜಿ ಸಲ್ಲಿಸಬಹುದು. ವೆಲ್ಡರ್ ( ), ಶೀಟ್ ಮೆಟಲ್ ವರ್ಕರ್ ( ), ಲೈನ್ ಮನ್( ), ವೈರ್ ಮನ್ (), ಕಾರ್ಪೆಂಟರ್ (), ಪೇಂಟರ್ () ಹುದ್ದೆಗಳಿಗೆ ಮಾನ್ಯತೆ ಪಡೆದ ಶಾಲೆಯಲ್ಲಿ 8ನೇ ತರಗತಿ ಉತ್ತೀರ್ಣವಾಗಿದ್ದು, /SCVTಯಿಂದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಪಡೆದಿರಬೇಕು. ಪೂರ್ವ ರೈಲ್ವೆ ವಲಯಕ್ಕೆ ಸೇರಲು ಬಯಸುವ ಆಕಾಂಕ್ಷಿಗಳು ಕನಿಷ್ಠ 15 ವರ್ಷ ವಯಸ್ಸಿನವರಾಗಿರಬೇಕು. ಎಸ್‌ಸಿ/ಎಸ್‌ಟಿ (, ) ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ಸಡಿಲಿಕೆ ಐದು ವರ್ಷ ಇರುತ್ತದೆ. ಹಾಗೇ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಸಡಿಲಿಕೆ ಇರುತ್ತದೆ. ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ (ಪಿಡಬ್ಲ್ಯೂಬಿಡಿ), 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. ಭಾರತೀಯ ರೈಲ್ವೆ ( )ಯು ಜಗತ್ತಿನಲ್ಲೇ ಅತಿದೊಡ್ಡ ಜಾಲವನ್ನು ಹೊಂದಿದೆ. ಹಾಗೆಯೇ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳನ್ನು ನೀಡಿದ ಹೆಗ್ಗಳಿಗೆ ನಮ್ಮ ಭಾರತೀಯ ರೈಲ್ವೆಗೆ ಇದೆ. ಪ್ರಯಾಣಿಕರು ಹಾಗೂ ಗೂಡ್ಸ್ ಸೇವೆಯನ್ನ ಸಾಕಷ್ಟು ಆದಾಯವನ್ನು ರೈಲ್ವೆ ಗಳಿಸುತ್ತದೆ. ಇನ್ನು ಕನ್ನಡದಲ್ಲೇ ಬರೆಯಬಹುದು ಬ್ಯಾಂಕಿಂಗ್ ಪರೀಕ್ಷೆ