, ಡಿಗ್ರಿ ಮುಗಿಸಿದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗಾವಕಾಶ * ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ* ಟ್ಯಾಕ್ಸ್ ಅಸಿಸ್ಟಂಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ* ಇದೇ ನವೆಂಬರ್​ 15ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನ ನವದೆಹಲಿ, (ಅ.12):ಆದಾಯ ತೆರಿಗೆ ಇಲಾಖೆಯಲ್ಲಿ ( ) ಖಾಲಿ ಇರುವ 21 ಹುದ್ದೆಗಳ ನೇಮಕಾತಿಗೆ () ಅರ್ಜಿ ಆಹ್ವಾನಿಸಲಾಗಿದೆ. ಟ್ಯಾಕ್ಸ್ ಸಹಾಯಕರು ಮತ್ತು ಸ್ಟೆನೋಗ್ರಾಫರ್ -, ಮಲ್ಟಿ ಟಾಸ್ಕಿಂಗ್ ಸ್ಟಾಫ್‌​ ಸೇರಿದಂತೆ ಒಟ್ಟು 21 ಹುದ್ದೆಗಳ (( ಭರ್ತಿಗೆ ಆನ್‌ಲೈನ್ () ಹಾಗೂ ಆಫ್​ಲೈನ್​ ( ) ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಇದೇ ನವೆಂಬರ್​ 15ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಇನ್ನಷ್ಟು ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ಕೇಂದ್ರ ಸರ್ಕಾರದ ಹುದ್ದೆಗೆ ಸೇರಬೇಕು ಎನ್ನುವವರಿಗೆ ಇದು ಉತ್ತಮ ಅವಕಾಶವಾಗಿದೆ. ನವದೆಹಲಿಯ ಕಚೇರಿಗೆ ಈ ನೇಮಕಾತಿ ನಡೆಯಲಿದೆ. ವಿದ್ಯಾರ್ಹತೆ ():1. ಟ್ಯಾಕ್ಸ್ ಸಹಾಯಕರು: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.2. ಸ್ಟೆನೋಗ್ರಾಫರ್ -: ಅಭ್ಯರ್ಥಿಯು 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.3. ಮಲ್ಟಿ ಟಾಸ್ಕಿಂಗ್ ಸ್ಟಾಫ್‌​: ಎಸ್‌ಎಸ್‌ಎಲ್‌ಸಿ ಪಾಸ್‌ ಮಾಡಿರಬೇಕು. ವಯೋಮಿತಿ ():* ಟ್ಯಾಕ್ಸ್ ಸಹಾಯಕರು: 18-30 ವರ್ಷ ನಿಗರಿಪಡಿಸಲಾಗಿದೆ.* ಟ್ಯಾಕ್ಸ್‌ ಅಸಿಸ್ಟಂಟ್‌ ಹುದ್ದೆ: 18 ರಿಂದ 27 ವರ್ಷದವರು ಅರ್ಜಿ ಸಲ್ಲಿಸಬಹುದು.* ಮಲ್ಟಿ ಟಾಸ್ಕಿಂಗ್ ಸ್ಟಾಫ್‌: 18-25 ವರ್ಷ.ಕೇಂದ್ರ ಸರ್ಕಾರಿ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ಆಯ್ಕೆ ವಿಧಾನ ( ):ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಅರ್ಜಿ ಸಲ್ಲಿಕೆ ವಿಧಾನ ( )ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕೆಳಗಂಡ ವಿಳಾಸಕ್ಕೆ ನವೆಂಬರ್​ 15ರೊಳಗೆ ಅರ್ಜಿ ಸಲ್ಲಿಕೆ ಮಾಡಬೇಕುಆದಾಯ ತೆರಿಗೆ ಉಪ ಆಯುಕ್ತರು (.) (ಸಿಬ್ಬಂದಿ) (), 3ನೇ ಮಹಡಿ, ಕೊಠಡಿ ಸಂಖ್ಯೆ 378A, ಕೇಂದ್ರ ಆದಾಯ ಕಟ್ಟಡ, .. ಎಸ್ಟೇಟ್, ನವದೆಹಲಿ - 110002