ನೇಮಕಾತಿ: 25271 ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ * ಸ್ಟಾಫ್ ಸೆಲೆಕ್ಷನ್ ಕಮಿಷನ್ () 2021ನೇ ಸಾಲಿನ ನೇಮಕಾತಿ* 25271 ಕಾನ್ಸ್ ಟೇಬಲ್ () ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ* ನೇಮಕಾತಿ ಕುರಿತಂತೆ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟ ಬೆಂಗಳೂರು, (ಜು.18):ಸ್ಟಾಫ್ ಸೆಲೆಕ್ಷನ್ ಕಮಿಷನ್ () 25271 ಕಾನ್ಸ್ ಟೇಬಲ್ () ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಕಾನ್ಸ್ ಟೇಬಲ್ () ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2021 ಆಗಸ್ಟ್ 31ರೊಳಗೆ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಹಾಗೂ 10ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ 18 ರಿಂದ 23 ವರ್ಷ ವಯಸ್ಸು ನಿಗದಿ ಮಾಡಲಾಗಿದೆ. ಅರ್ಜಿ ಶುಲ್ಕ: / / ಮಾಜಿ ಯೋಧ/ ಮಹಿಳೆಯರಿಗೆ ಯಾವುದೇ ಶುಲ್ಕ ಇಲ್ಲ. ಇತರರಿಗೆ 100ರೂ. ಅರ್ಜಿ ಶುಲ್ಕ ಇದ್ದು, ಎಸ್ ಬಿಐ ಚಲನ್/ನೆಟ್ ಬ್ಯಾಂಕಿಂಗ್/ ವೀಸಾ, ಮಾಸ್ಟರ್ ಕಾರ್ಡ್/ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ಮಾಡಿ