ಬ್ಯಾಂಕ್ ಆಫ್ ಬರೋಡಾದಲ್ಲಿ ನೇಮಕಾತಿ: ಅರ್ಜಿ ಹಾಕಿ ಬ್ಯಾಂಕ್ ಆಫ್ ಬರೋಡಾ 2021ನೇ ಸಾಲಿನ ನೇಮಕಾತಿಯನ್ನು ಮುಂದುವರೆಸಿದ್ದು, ತನ್ನ ಅಧಿಕೃತ ವೆಬ್ ತಾಣದಲ್ಲಿ ಹುದ್ದೆಗಳಿಗೆ ಪ್ರಕಟಣೆ ಹೊರಡಿಸಿದೆ. ನವದೆಹಲಿ, (ಏ.12):ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 511 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ಏಪ್ರಿಲ್ 29, 2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021 ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಉದ್ಯೋಗ ಸ್ಥಳ : ಭಾರತದೆಲ್ಲೆಡೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 29, 2021 ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ. ವಯೋಮಿತಿ: ಕನಿಷ್ಠ 24 ವರ್ಷ ಗರಿಷ್ಠ 45 ವರ್ಷ ಅರ್ಜಿ ಶುಲ್ಕ: ಎಸ್ ಟಿ/ ಎಸ್ ಸಿ/ ದಿವ್ಯಾಂಗ/ಮಹಿಳಾ : 100 ರು ಸಾಮಾನ್ಯ ಅಭ್ಯರ್ಥಿ/ ಒಬಿಸಿ ಅರ್ಜಿ: 600 ರು ನೇಮಕಾತಿ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನ, ಗುಂಪಿನಲ್ಲಿ ಚರ್ಚೆ ಇನ್ನಿತರ ವಿಧಾನದ ಮೂಲಕ ನೇಮಕಾತಿ ನಡೆಯಲಿದೆ.