5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಪಿಯುಸಿ ಪಾಸಾದರಿಗೆ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ನವದೆಹಲಿ, (ಆ.01): ಪದೆಹಲಿ ಪೊಲೀಸ್ ಇಲಾಖೆಯಲ್ಲಿ 5848 ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಸೆಪ್ಟೆಂಬರ್ 7 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ದೆಹಲಿ ಪೊಲೀಸ್​ ಸಂಸ್ಥೆಯಲ್ಲಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಕಾನ್​ಸ್ಟೆಬಲ್ ಹುದ್ದೆ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮತ್ತಷ್ಟು ಜಾಬ್ಸ್ ಸದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 10+2 (ಪಿಯುಸಿ) ಶಿಕ್ಷಣ ಪೂರೈಸಿರಬೇಕು.ವಯೋಮಿತಿ:ಕನಿಷ್ಠ 18 ವರ್ಷ, ಗರಿಷ್ಟ 25 ವರ್ಷ ಪೂರೈಸಿರಬೇಕು.ವೇತನ ಶ್ರೇಣಿ: 21,700/- ರಿಂದ 69,100/- ರೂ. ತಿಂಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿದ್ದು, . (&) ಪರೀಕ್ಷೆ ಇರುತ್ತದೆ. ಅರ್ಹ ಅಭ್ಯರ್ಥಿಗಳು ://.. ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ://./2Pd3uPB ವೆಬ್ ಸೈಟ್ ನೋಡಬಹುದು.