ಗಮನಿಸಿ: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಕೊರೋನಾ ಎಫೆಕ್ಟ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯಕ್ಕೆ ಇದೇ ಮಾರ್ಚ್ 22ರಂದು ನಡೆಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಯನ್ನ ಮುಂದೂಡಲಾಗಿದೆ. ಬೆಂಗಳೂರು, (ಮಾ.19):ಕೊರೋನಾ ಎಫೆಕ್ಟ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯಕ್ಕೆ ಇದೇ ಮಾರ್ಚ್ 22ರಂದು ನಡೆಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಯನ್ನ ಮುಂದೂಡಲಾಗಿದೆ.KSRTCಯಲ್ಲಿ 3745 ಹುದ್ದೆ ನೇಮಕಾತಿ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆಈ ಬಗ್ಗೆ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಮುಂದೂಡಿಕೆ ಬಗ್ಗೆ ಪ್ರಕಟಣೆ ಹೊರಡಿಸಿದೆ. ಕೊರೋನಾ ಭೀತಿ ನಡುವೆ ಪರೀಕ್ಷೆ ನಡೆಸುವುದಕ್ಕೆ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. ಬೆಂಗಳೂರು, (ಮಾ.19):ಕೊರೋನಾ ಎಫೆಕ್ಟ್ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಒತ್ತಾಯಕ್ಕೆ ಇದೇ ಮಾರ್ಚ್ 22ರಂದು ನಡೆಬೇಕಿದ್ದ ಕೆಪಿಎಸ್‌ಸಿ ಪರೀಕ್ಷೆಯನ್ನ ಮುಂದೂಡಲಾಗಿದೆ. KSRTCಯಲ್ಲಿ 3745 ಹುದ್ದೆ ನೇಮಕಾತಿ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಈ ಬಗ್ಗೆ ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಮುಂದೂಡಿಕೆ ಬಗ್ಗೆ ಪ್ರಕಟಣೆ ಹೊರಡಿಸಿದೆ. ಕೊರೋನಾ ಭೀತಿ ನಡುವೆ ಪರೀಕ್ಷೆ ನಡೆಸುವುದಕ್ಕೆ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು.