ಗ್ರಾಮಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ: ಅರ್ಜಿ ಹಾಕಿ ಕಂದಾಯ ಇಲಾಖೆಯಲ್ಲಿ 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ. ದಾವಣಗೆರೆ, (ಫೆ.04):ದಾವಣಗೆರೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 18 ಗ್ರಾಮ ಲೆಕ್ಕಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಫೆಬ್ರವರಿ 27ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ನೌಕರಿ ಪರ್ವ: 1112 ಹುದ್ದೆಗೆ ಅರ್ಜಿ ಆಹ್ವಾನ ವಿದ್ಯಾರ್ಹತೆ:ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 12ನೇ ತರಗತಿ (ಪಿಯುಸಿ) ತೇರ್ಗಡೆಯಾಗಿರಬೇಕು. ವಯೋಮಿತಿ:ಕನಿಷ್ಠ 18 ವರ್ಷ ಗರಿಷ್ಠ 35 ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಪಾಸಾದವರಿಗೆ ಉದ್ಯೋಗವಕಾಶ: 2792 ಹುದ್ದೆಗೆ ಅರ್ಜಿ ಆಹ್ವಾನ ಅರ್ಜಿ ಶುಲ್ಕ:/ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 100 ರು. ಮತ್ತು ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳಿಗೆ 200 ರು. ಪ್ರಮುಖ ದಿನಾಂಕಗಳು: : 29-01-2020Last : 27-02-2020 ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿಕ್ಲಿಕ್ ಮಾಡಿ