ನೇಮಕಾತಿ 2020: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ. ನವದೆಹಲಿ, (ಜ.11):ಕೇಂದ್ರ ಲೋಕ ಸೇವಾ ಆಯೋಗ 421 ಜಾರಿ ಅಧಿಕಾರಿ / ಖಾತೆ ಅಧಿಕಾರಿ ( / ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಕರ್ಣಾಟಕ ಬ್ಯಾಂಕ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ:ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿಯನ್ನು ಪೂರ್ಣಗೊಳಿಸರಬೇಕು. ವಿವಿಧ ಹುದ್ದೆಗೆ ನೇಮಕಾತಿ: ಅರ್ಜಿ ಹಾಕಿ ವಯೋಮಿತಿ:ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಶುಲ್ಕ:ಸಾಮಾನ್ಯ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 25 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಇತರೆ / ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ಆಯ್ಕೆ ಪ್ರಕ್ರಿಯೆ:ಕೇಂದ್ರ ಲೋಕ ಸೇವಾ ಆಯೋಗ ನೇಮಕಾತಿಯ ಜಾರಿ ಅಧಿಕಾರಿ / ಖಾತೆ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.://...////-51-2020-Engl_0.