ವಿವಿಧ ಹುದ್ದೆಗೆ ನೇಮಕಾತಿ: ಅರ್ಜಿ ಹಾಕಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ () ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ಬೆಂಗಳೂರು, (ಜ.05):ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ () ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ 1 ಕೆಪಿಟಿಸಿಎಲ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್) , 4 ಜ್ಯೂನಿಯರ್ ಪರ್ಸನಲ್ ಅಸಿಸ್ಟೆಂಟ್ (ಜೆಪಿಎ) ಒಟ್ಟು 5 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಉದ್ಯೋಗದ ಸುವರ್ಣ ಅವಕಾಶ: 8000 ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 20/1/2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ () ಉತ್ತೀರ್ಣರಾಗಿರಬೇಕು. ಸಿವಿಲ್ ಇಂಜಿನಿಯರ್‌ನಲ್ಲಿ ಡಿಪ್ಲೋಮಾ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಯೋಮಿತಿ:ಜ್ಯೂನಿಯರ್ ಇಂಜಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 20 ಜನವರಿ 2020ಕ್ಕೆ ಅನ್ವಯವಾಗುವಂತೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕ:2A, 2B, 3A ಮತ್ತು 3B ಅಭ್ಯರ್ಥಿಗಳಿಗೆ 500 ರೂ., / ಅಭ್ಯರ್ಥಿಗಳು 300 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ಮಾಡಿ