ಪಶ್ಚಿಮ ರೈಲ್ವೆ ವಲಯದಲ್ಲಿ ನೇಮಕಾತಿ: ಅರ್ಜಿ ಹಾಕಿ ಪಶ್ಚಿಮ ರೈಲ್ವೆ ವಲಯದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ. ನವದೆಹಲಿ, (ಜ.15):ಪಶ್ಚಿಮ ರೈಲ್ವೆ 273 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 15-01-2020 ಸಂಕ್ರಾಂತಿ ಹಬ್ಬದಂದು ಅಧಿಕೃತ ಆದೇಶ ಹೊಡಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 14-02-2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಭಾರತೀಯ ಸೇನೆಯಲ್ಲಿ ನೇಮಕಾತಿ: ಆರ್ಮಿ ಸೇರುವವರಿಗೆ ಇದು ಸುವರ್ಣಾವಕಾಶ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ... ನಲ್ಲಿ ಅಪ್ಲಿಕೇಶನ್‌ ಭರ್ತಿ ಮಾಡಬಹುದು. ವಯೋಮಿತಿ:ಕನಿಷ್ಠ 15 ವರ್ಷ, ಗರಿಷ್ಟ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಹತೆ:ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಜತೆಗೆ, ಹುದ್ದೆಗಳಿಗೆ ಅನುಗುಣವಾಗಿ ಆಯಾ ಟ್ರೇಡ್‌ನಲ್ಲಿ ಪಡೆದಿರಬೇಕು. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿಇಲ್ಲಿ ಕ್ಲಿಕ್ಮಾಡಿ.