ಹೆಡ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನೇಮಕಾತಿ: ಮುಗಿಸಿದವರಿಗೂ ಚಾನ್ಸ್ 300 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮುಗಿಸಿದವರೂ ಅರ್ಜಿ ಹಾಕ್ಬಹುದು. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. ನವದೆಹಲಿ, (ನ. 20):ಕೇಂದ್ರ ಕೈಗಾರಿಕಾ ಭದ್ರತಾ ಪಡೆ ()ಯಲ್ಲಿ ಭಾರತದಾದ್ಯಂತ ಖಾಲಿ ಇರುವ 300 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ದಿನಾಂಕ 17 ಡಿಸೆಂಬರ್, 2019ರೊಳಗೆ ಅರ್ಜಿ ಸಲ್ಲಿಸಬಹುದು ಕೋರಲಾಗಿದೆ. ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ ಮೀಡಿಯೆಟ್ ಅಥವಾ ಹಾಗೂ 10+2 ತೇರ್ಗಡೆಯಾಗಿರಬೇಕು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರೆ ಆದ್ಯತೆ ನೀಡಲಾಗಿದೆ. ವಯೋಮಿತಿ:ಸಾಮಾನ್ಯಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ನಿಗದಿಪಡಿಸಲಾಗಿದೆ. ಇನ್ನು / ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ. ಅರ್ಜಿ ಶುಲ್ಕ:ಸಾಮಾನ್ಯ/ ಅಭ್ಯರ್ಥಿಗಳಿಗೆ 100ರು. / ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಮೆಡಿಕಲ್, ವೃತ್ತಿ ಪರೀಕ್ಷೆ ಸೇರಿದಂತೆ ಇನ್ನಿತರ ಪರೀಕ್ಷೆ ಮೂಲಕ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಇನ್ನಿತರ ಮಾಹಿತಿಗಾಗಿಕ್ಲಿಕ್ ಮಾಡಿ