ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)! ಈ ಹುದ್ದೆಗಳ ನೇಮಕಾತಿಗೆ ಬೇಕಾದ ಅರ್ಹತೆಗಳೇನು। ಆಯ್ಕೆ ಮಾನದಂಡಗಳೇನು ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ. ನವದೆಹಲಿ, [ಫೆ.05]:ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)ಯಲ್ಲಿ ಖಾಲಿ ಇರುವ 1763 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕ 28-2-2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಕರ್ನಾಟಕ ತೋಟಗಾರಿಕೆ ಇಲಾಖೆಯಲ್ಲಿ ನೇರ ನೇಮಕಾತಿ ಹುದ್ದೆ:ಕಾನ್ಸ್ ಟೇಬಲ್ [1763]ಸ್ಥಳ:ಭಾರತದಾದ್ಯಂತ ವಿದ್ಯಾರ್ಹತೆ:ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಮೆಟ್ರಿಕ್ಯುಲೇಷನ್ ಅಥವಾ 10ನೇ ತರಗತಿ ತೇರ್ಗಡೆಯಾಗಿರಬೇಕು. ವೇತನ ಶ್ರೇಣಿ: 21,700 ರಿಂದ 69,100 ರೂ. ಪ್ರತಿ ತಿಂಗಳು ವಯೋಮಿತಿ:* ಕನಿಷ್ಠ 18 ವರ್ಷ.* ಗರಿಷ್ಠ 23 ವರ್ಷ. ನೇಮಕಾತಿ ಪ್ರಕ್ರಿಯೆ:* ಲಿಖಿತ ಪರೀಕ್ಷೆ* ದೈಹಿಕ ಪರೀಕ್ಷೆ* ವೈದ್ಯಕೀಯ ಪರೀಕ್ಷೆ * ಅಧಿಕೃತವಾಗಿ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿಕ್ಲಿಕ್ ಮಾಡಿ.* ಕಚೇರಿಯ ವೆಬ್ ಸೈಟ್ ಗಾಗಿಕ್ಲಿಕ್ ಮಾಡಿ