ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್, ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ! ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ ( ) ಹಿನ್ನಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ ಪರೀಕ್ಷೆ ( ) ನಡೆಯಲಿದೆ. ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. ಬೆಂಗಳೂರು (ಮಾ. 24):ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ ( ) ಹಿನ್ನಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ ಪರೀಕ್ಷೆ ( ) ನಡೆಯಲಿದೆ.ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ () ಜೊತೆ ಮುಸ್ಲಿಂ ಮುಖಂಡರು ಚರ್ಚಿಸಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಗೆ ಅವಕಾಶ ಕೊಡಿ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಸದನದಲ್ಲಿ ಈ ಬಗ್ಗೆ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ. ಸದನದಲ್ಲಿ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಬೆಂಗಳೂರು (ಮಾ. 24):ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ ( ) ಹಿನ್ನಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಟೆನ್ಷನ್ ಶುರುವಾಗಿದೆ. ಮಾ. 28 ರಿಂದ ಏ. 11ರ ವರೆಗೆ ಪರೀಕ್ಷೆ ( ) ನಡೆಯಲಿದೆ. ಹಿಜಾಬ್ ಧರಿಸಿ ಹೋಗುವಂತಿಲ್ಲ, ಪರೀಕ್ಷೆ ಬಿಡುವಂತಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ () ಜೊತೆ ಮುಸ್ಲಿಂ ಮುಖಂಡರು ಚರ್ಚಿಸಿದ್ದಾರೆ. ಹಿಜಾಬ್ ಬದಲು ದುಪ್ಪಟ್ಟಾಗೆ ಅವಕಾಶ ಕೊಡಿ ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಸದನದಲ್ಲಿ ಈ ಬಗ್ಗೆ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ. ಸದನದಲ್ಲಿ ಚರ್ಚಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.