: ಗುಜರಾತ್ ಮಾದರಿಯನ್ನು ಕರ್ನಾಟಕ ಕೂಡಾ ಅನುಸರಿಸಬೇಕು: ನಿರಾಣಿ ಭಗವದ್ಗೀತೆಯಲ್ಲಿ ಮಾನವೀಯ ಮೌಲ್ಯಗಳಿವೆ. ಗುಜರಾತ್ ಸರ್ಕಾರದ ಕ್ರಮ ಸ್ವಾಗತಾರ್ಹ. ಗುಜರಾತ್ ಮಾದರಿಯನ್ನು ಕರ್ನಾಟಕ ಕೂಡಾ ಅನುಸರಿಸಬೇಕು. ಭಗವದ್ಗೀತೆಯನ್ನು ಪ್ರತಿಯೊಬ್ಬರು ಓದಬೇಕು, ಅಳವಡಿಸಿಕೊಳ್ಳಬೇಕು' ಎಂದು ಭಗವದ್ಗೀತೆ ಅಳವಡಿಕೆಗೆ ಸಚಿವ ಮುರುಗೇಶ್ ನಿರಾಣಿ ಒಲವು ತೋರಿದ್ದಾರೆ. ಬೆಂಗಳೂರು (ಮಾ. 18):ಭಗವದ್ಗೀತೆಯಲ್ಲಿ ಮಾನವೀಯ ಮೌಲ್ಯಗಳಿವೆ. ಗುಜರಾತ್ ಸರ್ಕಾರದ ಕ್ರಮ ಸ್ವಾಗತಾರ್ಹ. ಗುಜರಾತ್ ಮಾದರಿಯನ್ನು ಕರ್ನಾಟಕ ಕೂಡಾ ಅನುಸರಿಸಬೇಕು. ಭಗವದ್ಗೀತೆಯನ್ನು ಪ್ರತಿಯೊಬ್ಬರು ಓದಬೇಕು, ಅಳವಡಿಸಿಕೊಳ್ಳಬೇಕು' ಎಂದು ಭಗವದ್ಗೀತೆ ಅಳವಡಿಕೆಗೆ ಸಚಿವ ಮುರುಗೇಶ್ ನಿರಾಣಿ ಒಲವು ತೋರಿದ್ದಾರೆ. : ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ: ರೇಣುಕಾಚಾರ್ಯ2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ. ಬೆಂಗಳೂರು (ಮಾ. 18):ಭಗವದ್ಗೀತೆಯಲ್ಲಿ ಮಾನವೀಯ ಮೌಲ್ಯಗಳಿವೆ. ಗುಜರಾತ್ ಸರ್ಕಾರದ ಕ್ರಮ ಸ್ವಾಗತಾರ್ಹ. ಗುಜರಾತ್ ಮಾದರಿಯನ್ನು ಕರ್ನಾಟಕ ಕೂಡಾ ಅನುಸರಿಸಬೇಕು. ಭಗವದ್ಗೀತೆಯನ್ನು ಪ್ರತಿಯೊಬ್ಬರು ಓದಬೇಕು, ಅಳವಡಿಸಿಕೊಳ್ಳಬೇಕು' ಎಂದು ಭಗವದ್ಗೀತೆ ಅಳವಡಿಕೆಗೆ ಸಚಿವ ಮುರುಗೇಶ್ ನಿರಾಣಿ ಒಲವು ತೋರಿದ್ದಾರೆ. : ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ: ರೇಣುಕಾಚಾರ್ಯ 2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ.