ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ನಮ್ಮ ವಿರೋಧ ಇಲ್ಲ. ಆದ್ರೆ, ಸಂವಿಧಾನದ ಆಶಯದಂತೆ ಜಾರಿಗೊಳಿಸಬೇಕು ಎಂದಿದ್ದಾರೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿ/ಮೈಸೂರು, (ಮಾ.20): ಶಾಲಾ ಪಠ್ಯದಲ್ಲಿ ( ) ಭಗವದ್ಗೀತೆ ( ) ಅಳವಡಿಸುವ ವಿಚಾರದ ಬಗ್ಗೆ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ ಶುರುವಾಗಿದೆ.ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್ಈ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ನಮ್ಮ ವಿರೋಧ ಇಲ್ಲ. ಆದ್ರೆ, ಸಂವಿಧಾನದ ಆಶಯದಂತೆ ಜಾರಿಗೊಳಿಸಬೇಕು ಎಂದಿದ್ದಾರೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿ/ಮೈಸೂರು, (ಮಾ.20): ಶಾಲಾ ಪಠ್ಯದಲ್ಲಿ ( ) ಭಗವದ್ಗೀತೆ ( ) ಅಳವಡಿಸುವ ವಿಚಾರದ ಬಗ್ಗೆ ಕರ್ನಾಟಕದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ ಶುರುವಾಗಿದೆ. ಭಗವದ್ಗೀತೆ ಹೊಟ್ಟೆ ತುಂಬಿಸುವುದಿಲ್ಲ, ತಲೆ ತುಂಬಿಸುತ್ತೆ: ಎಚ್‌ಡಿಕೆಗೆ ಸಿಂಹ ಟಾಂಗ್ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ನಮ್ಮ ವಿರೋಧ ಇಲ್ಲ. ಆದ್ರೆ, ಸಂವಿಧಾನದ ಆಶಯದಂತೆ ಜಾರಿಗೊಳಿಸಬೇಕು ಎಂದಿದ್ದಾರೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.