ಹಿಜಾಬ್‌ ಬೇಕೆಂದು ಕೋರ್ಟ್‌ ಮೇಟ್ಟಿಲೇರಿದ್ದ ವಿದ್ಯಾರ್ಥಿನಿಯರು ಹೇಳಿದ್ದಿಷ್ಟು ಶಾಲಾ-ಕಾಲೇಜುಗಳಿಗೆ ( )ಹಿಜಾಬ್​ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ಉಡುಪಿ () ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರು ( ) ಸುದ್ದಿಗೋಷ್ಠಿ ನಡೆಸಿದ್ದು, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಡುಪಿ, (ಮಾ.15): ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದಿದೆ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ ( ).ಕುರಾನ್​ ಹೇಳಿದ್ದೇ ಫೈನಲ್​, ಕೋರ್ಟ್​ ತೀರ್ಪು ಪಾಲಿಸಲ್ಲ. ಹಿಜಾಬ್​ ಪರ ಮತ್ತೆ ಗುಡುಗಿದ ವಿದ್ಯಾರ್ಥಿನಿಯರುಇನ್ನು ಶಾಲಾ-ಕಾಲೇಜುಗಳಿಗೆ ( )ಹಿಜಾಬ್​ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ಉಡುಪಿ () ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರು ( ) ಸುದ್ದಿಗೋಷ್ಠಿ ನಡೆಸಿದ್ದು, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಡುಪಿ, (ಮಾ.15): ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ ಎಂದಿದೆ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್‌ ಎತ್ತಿ ಹಿಡಿದಿದೆ ( ). ಕುರಾನ್​ ಹೇಳಿದ್ದೇ ಫೈನಲ್​, ಕೋರ್ಟ್​ ತೀರ್ಪು ಪಾಲಿಸಲ್ಲ. ಹಿಜಾಬ್​ ಪರ ಮತ್ತೆ ಗುಡುಗಿದ ವಿದ್ಯಾರ್ಥಿನಿಯರು ಇನ್ನು ಶಾಲಾ-ಕಾಲೇಜುಗಳಿಗೆ ( )ಹಿಜಾಬ್​ ಧರಿಸಿಕೊಂಡು ಹೋಗಲು ಅವಕಾಶ ಕೊಡಬೇಕು ಎಂದು ಹೈಕೋರ್ಟ್​ ಮೆಟ್ಟಿಲೇರಿದ್ದ ಉಡುಪಿ () ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮುಸ್ಲಿಂ ವಿದ್ಯಾರ್ಥಿನಿಯರು ( ) ಸುದ್ದಿಗೋಷ್ಠಿ ನಡೆಸಿದ್ದು, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.