: ಉಡುಪಿ ಎಂಜಿಎಂ ಪಿಯು ಕಾಲೇಜಿಗೆ ಇನ್ನೆರಡು ದಿನ ರಜೆ ಘೋಷಣೆ ಹಿಜಾಬ್-ಕೇಸರಿ ಸಂಘರ್ಷ ಇನ್ನೂ ತಣ್ಣಗಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಂಜಿಎಂ ಪಿಯು ಕಾಲೇಜಿಗೆ ( ) ಇನ್ನೆರಡು ದಿನ ರಜೆ ಘೋಷಿಸಲಾಗಿದೆ. ಉಡುಪಿ (ಫೆ.16): ಹಿಜಾಬ್-ಕೇಸರಿ ಸಂಘರ್ಷ ಇನ್ನೂ ತಣ್ಣಗಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಂಜಿಎಂ ಪಿಯು ಕಾಲೇಜಿಗೆ ( ) ಇನ್ನೆರಡು ದಿನ ರಜೆ ಘೋಷಿಸಲಾಗಿದೆ. ನಿಗದಿತ ಪರೀಕ್ಷೆ ಮಾಡಲು ಕಾಲೇಜು ನಿರ್ಧರಿಸಿದೆ. ಮಕ್ಕಳ ಓದಿಗೆ ತೊಂದರೆಯಾಗಬಾರದೆಂದು ಉಪನ್ಯಾಸಕರು ಆನ್‌ಲೈನ್ ತರಗತಿ ನಡೆಸುತ್ತಿದ್ದಾರೆ. : ಶಿವಮೊಗ್ಗದ 3 ಕಾಲೇಜುಗಳಿಗೆ ರಜೆ ಘೋಷಣೆಶಿವಮೊಗ್ಗದ () 3 ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಸೈನ್ಸ್ ಮೈದಾನದ ಸರ್ಕಾರಿ ಪಿಯು ಕಾಲೇಜು, ಬಾಪೂಜಿನಗರದ ಪ್ರಥಮ ದರ್ಜೆ ಕಾಲೇಜು, ಸಾಗರದ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 8 ರಂದು ಕಾಲೇಜುಗಳಲ್ಲಿ ಅಹಿತಕರ ಘಟನೆ ನಡೆದಿತ್ತು. ಉಡುಪಿ (ಫೆ.16): ಹಿಜಾಬ್-ಕೇಸರಿ ಸಂಘರ್ಷ ಇನ್ನೂ ತಣ್ಣಗಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಂಜಿಎಂ ಪಿಯು ಕಾಲೇಜಿಗೆ ( ) ಇನ್ನೆರಡು ದಿನ ರಜೆ ಘೋಷಿಸಲಾಗಿದೆ. ನಿಗದಿತ ಪರೀಕ್ಷೆ ಮಾಡಲು ಕಾಲೇಜು ನಿರ್ಧರಿಸಿದೆ. ಮಕ್ಕಳ ಓದಿಗೆ ತೊಂದರೆಯಾಗಬಾರದೆಂದು ಉಪನ್ಯಾಸಕರು ಆನ್‌ಲೈನ್ ತರಗತಿ ನಡೆಸುತ್ತಿದ್ದಾರೆ. : ಶಿವಮೊಗ್ಗದ 3 ಕಾಲೇಜುಗಳಿಗೆ ರಜೆ ಘೋಷಣೆ ಶಿವಮೊಗ್ಗದ () 3 ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಸೈನ್ಸ್ ಮೈದಾನದ ಸರ್ಕಾರಿ ಪಿಯು ಕಾಲೇಜು, ಬಾಪೂಜಿನಗರದ ಪ್ರಥಮ ದರ್ಜೆ ಕಾಲೇಜು, ಸಾಗರದ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 8 ರಂದು ಕಾಲೇಜುಗಳಲ್ಲಿ ಅಹಿತಕರ ಘಟನೆ ನಡೆದಿತ್ತು.