: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ( - ) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ( ) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಉಡುಪಿ (ಫೆ. 13):ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ( - ) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ( ) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. : ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಬೇಕು. ಡಿಸಿ ನೇತೃತ್ವದಲ್ಲಿ ಅಧಿಕಾರಿಗಳು, ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಮುಸ್ಲಿಂ ಮುಖಂಡರು ಸಹಕರಿಸುವುದಾಗಿ ಹೇಳಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಲುತ್ತೇವೆ' ಎಂದು ಚಿತ್ರದುರ್ಗ ಎಸ್‌ಪಿ ಪರಶುರಾಮ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ (ಫೆ. 13):ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು ( - ) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ ( ) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. : ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿ ಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಬೇಕು. ಡಿಸಿ ನೇತೃತ್ವದಲ್ಲಿ ಅಧಿಕಾರಿಗಳು, ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಮುಸ್ಲಿಂ ಮುಖಂಡರು ಸಹಕರಿಸುವುದಾಗಿ ಹೇಳಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಲುತ್ತೇವೆ' ಎಂದು ಚಿತ್ರದುರ್ಗ ಎಸ್‌ಪಿ ಪರಶುರಾಮ್ ಎಚ್ಚರಿಕೆ ನೀಡಿದ್ದಾರೆ.