ತಾವು ಓದಿದ ಶಾಲೆಗೆ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ, ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ತಾವು ಓದಿದ ಮಧುಗಿರಿ ಸರ್ಕಾರಿ ಶಾಲೆಗೆ ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ ನೀಡಿ, ಶಾಲಾ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಶಾಲೆಗೆ ಕಂಪ್ಯೂಟರ್, ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯಾಬ್ ವಿತರಿಸಿದ್ದಾರೆ. ತುಮಕೂರು (ಫೆ. 11):ತಾವು ಓದಿದ ಮಧುಗಿರಿ ಸರ್ಕಾರಿ ಶಾಲೆಗೆ ( ) ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ ನೀಡಿ, ಶಾಲಾ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಶಾಲೆಗೆ ಕಂಪ್ಯೂಟರ್, ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯಾಬ್ ವಿತರಿಸಿದ್ದಾರೆ.'ನಾವು ಓದುವಾಗ ಮೂಲಸೌಕರ್ಯ ಇರಲಿಲ್ಲ. ನೀವು ಅದೃಷ್ಟವಂತರು. ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ' ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತುಮಕೂರು (ಫೆ. 11):ತಾವು ಓದಿದ ಮಧುಗಿರಿ ಸರ್ಕಾರಿ ಶಾಲೆಗೆ ( ) ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂ ಪಾಷಾ ಭೇಟಿ ನೀಡಿ, ಶಾಲಾ ಪ್ರಗತಿ ಬಗ್ಗೆ ಪರಿಶೀಲನೆ ನಡೆಸಿದರು. ಈ ವೇಳೆ ಶಾಲೆಗೆ ಕಂಪ್ಯೂಟರ್, ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಟ್ಯಾಬ್ ವಿತರಿಸಿದ್ದಾರೆ. 'ನಾವು ಓದುವಾಗ ಮೂಲಸೌಕರ್ಯ ಇರಲಿಲ್ಲ. ನೀವು ಅದೃಷ್ಟವಂತರು. ಮೂಲಭೂತ ಸೌಕರ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ' ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.