2 2022: ಟರ್ಮ್-1ರ ಫಲಿತಾಂಶಕ್ಕೂ ಮುನ್ನ ಟರ್ಮ್-2 ಪರೀಕ್ಷಾ ದಿನಾಂಕ ಪ್ರಕಟ ಸಿಬಿಎಸ್ಇ 10, 12 ನೇ ತರಗತಿಗಳ ಎರಡನೇ ಅವಧಿ ( ) ಬೋರ್ಡ್ ಪರೀಕ್ಷೆಗಳು ಏ.26 ರಿಂದ ಆಫ್ ಲೈನ್ ಮೋಡ್ ನಲ್ಲಿ ಪ್ರಾರಂಭವಾಗಲಿವೆ. ನವದೆಹಲಿ:ಕೇಂದ್ರ ಪ್ರೌಢಶಿಕ್ಷಣ ಮಂಡಳಿ ( - ಸಿಬಿಎಸ್ಇ) 10, 12 ನೇ ತರಗತಿಗಳ ಎರಡನೇ ಅವಧಿ ( ) ಬೋರ್ಡ್ ಪರೀಕ್ಷೆಗಳು ಏಪ್ರಿಲ್ 26 ರಿಂದ ಆಫ್‌ಲೈನ್ ಮೂಲಕವೇ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಹಲವರೊಂದಿಗೆ ಚರ್ಚೆ ನಡೆಸಿದ ಬಳಿಕ ಸಿಬಿಎಸ್ಇ, ದೇಶದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಡು ಎರಡನೇ ಅವಧಿಯ ಬೋರ್ಡ್ ಪರೀಕ್ಷೆಯನ್ನು ಆಫ್ ಲೈನ್ ಮೋಡ್ ನಲ್ಲಿಯೇ ನಡೆಸಲು ತೀರ್ಮಾನಿಸಿದೆ ಎಂದು ಸಿಬಿಎಸ್ಇ ಪರೀಕ್ಷಾ ನಿಯಂತ್ರಕ ಸನ್ಯಮ್ ಭಾರದ್ವಾಜ್ ( ) ಮಾಹಿತಿ ನೀಡಿದ್ದಾರೆಥಿಯರಿ ಪರೀಕ್ಷೆಗಳು 2022 ರ ಏಪ್ರಿಲ್ 26 ರಿಂದ ಪ್ರಾರಂಭವಾಗಲಿದ್ದು, 10 ಮತ್ತು 12 ನೇ ತರಗತಿಗಳ ಡೇಟ್ ಶೀಟ್ ನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.ವಿದ್ಯಾರ್ಥಿಗಳು ಆಯಾ ಶಾಲಾ ಕಾಲೇಜುಗಳಲ್ಲಿಯೇ ಈ ಹಿಂದಿನ ವರ್ಷದಂತೆಯೇ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇನ್ನು ಪ್ರಶ್ನೆ ಪತ್ರಿಕೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಮಂಡಳಿ ಪ್ರಕಟಿಸಿದ್ದ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಅನುಗುಣವಾಗಿಯೇ ಪರೀಕ್ಷೆಗಳು ಜರುಗಲಿವೆ ಎಂದು ತಿಳಿದುಬಂದಿದೆ. 1 2022: ಸಿಬಿಎಸ್‌ಇ 10ನೇ ಮತ್ತು 12 ನೇ ತರಗತಿ ಪರೀಕ್ಷೆ ಫಲಿತಾಂಶ ಶೀಘ್ರವೇ ಪ್ರಕಟ ಇನ್ನೂ ಬಿಡುಗಡೆಯಾಗದ ಟರ್ಮ್ 1 ರ ರಿಸಲ್ಟ್‌:ಸಿಬಿಎಸ್ಇ () 10ನೇ ತರಗತಿ ಮತ್ತು 12ನೇ ತರಗತಿ ಟರ್ಮ್ 1ರ ಫಲಿತಾಂಶ ಇನ್ನೂ ಬಿಡುಗಡೆಯಾಗಿಲ್ಲ. ಈ ಮೊದಲೇ ಟರ್ಮ್ 2ರ ಪರೀಕ್ಷಾ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ. ಆದರೆ 10, 12 ನೇ ತರಗತಿಯ ಫಲಿತಾಂಶದ ದಿನಾಂಕವನ್ನು ಮಂಡಳಿಯು ಇನ್ನೂ ಬಹಿರಂಗಪಡಿಸಿಲ್ಲ. 10, 12 ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು CBSEಯ ( ) ಅಧಿಕೃತ ಸೈಟ್‌ ನಲ್ಲಿ ://.../ಮತ್ತು ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪರಿಶೀಲಿಸಬಹುದು. ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಕೌನ್ಸಿಲ್ ( - ) ಐಸಿಎಸ್‌ಇ ( - ), (ಭಾರತೀಯ ಶಾಲಾ ಪ್ರಮಾಣಪತ್ರ) 2022 ಸೆಮಿಸ್ಟರ್ 1 ಫಲಿತಾಂಶವನ್ನು ಫೆಬ್ರವರಿ 07 ರಂದು ಬಿಡುಗಡೆ ಮಾಡಿದೆ. : ಐಐಟಿ ಬಾಂಬೆಯಿಂದ ಹೊಸ ಕೇಂದ್ರ ಸ್ಥಾಪನೆ, ಕೇಂದ್ರದಿಂದ ಧನಸಹಾಯ ಸದ್ಯ ಸಿಬಿಎಸ್ಇ ವಿದ್ಯಾರ್ಥಿಗಳು ಟರ್ಮ್‌ 1 ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನಷ್ಟೇ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ಪಾಸ್‌ ಅಥವಾ ಫೇಲ್‌ ಎಂಬುದನ್ನು ತಿಳಿಸುವುದಿಲ್ಲ. ಸಿಬಿಎಸ್‌ಇ ಟರ್ಮ್‌ 1 ಪರೀಕ್ಷೆ ಫಲಿತಾಂಶವನ್ನು ಚೆಕ್‌ ಮಾಡಲು ವಿದ್ಯಾರ್ಥಿಗಳು .. ಅಥವಾ .. ಗೆ ಭೇಟಿ ನೀಡಲು ಸೂಚಿಸಲಾಗಿದೆ. ಫಲಿತಾಂಶವನ್ನು ಟರ್ಮ್‌ 1 ಪರೀಕ್ಷೆ ಮತ್ತು ಇಂಟರ್‌ನಲ್‌ ಮಾರ್ಕ್ಸ್‌, ಹಾಗೆಯೇ ಏ.26 ರಿಂದ ನಡೆಯಲಿರುವ ಟರ್ಮ್‌ 2 ಪರೀಕ್ಷೆ ಮತ್ತು ಇಂಟರ್‌ನಲ್‌ ಮಾರ್ಕ್ಸ್‌ ಆಧಾರದಲ್ಲಿ ಅಂದರೆ ಶೇಕಡ.50 ಅಂಕಗಳ ವ್ಹೇಟೇಜ್‌ ನೀಡಿ ಅಂತಿಮ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ. 2nd 2022: ಪಿಯು ಪರೀಕ್ಷೆ ಏ. 16 ರಿಂದ, ಯಾವ ದಿನ ಯಾವ ಪರೀಕ್ಷೆ?