ಅಲ್ಲಾಹು ಅಕ್ಬರ್ ಎಂದ ಮಂಡ್ಯದ ವಿದ್ಯಾರ್ಥಿನಿಗೆ ಐ ಫೋನ್, ಸ್ಮಾರ್ಟ್​ವಾಚ್​ ಗಿಫ್ಟ್​ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ( ) ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ () ನಿವಾಸಕ್ಕೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಭೇಟಿ ನೀಡಿದ್ದಾರೆ. ಮಂಡ್ಯ, (ಫೆ.11): ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ( ) ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ () ನಿವಾಸಕ್ಕೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಭೇಟಿ ನೀಡಿದ್ದಾರೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ರೂ. ಕೊಟ್ಟ ಜೆಡಿಎಸ್ ನಾಯಕಮಂಡ್ಯದ ಪಿಇಎಸ್​ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮುಸ್ಕಾನ್ ನಿವಾಸಕ್ಕೆ ಭೇಟಿ ವೇಳೆ ಮಹಾರಾಷ್ಟ್ರದ ಶಾಸಕ ಜಿಶಾನ್ ಸಿದ್ದಿಕ್​ ( ) ಮುಸ್ಕಾನ್​ಗೆ ಐ ಫೋನ್ ಮತ್ತು ಸ್ಮಾರ್ಟ್​ವಾಚ್​ ಉಡುಗೊರೆ ನೀಡಿ, ಸನ್ಮಾನಿಸಿದ್ದಾರೆ. ಮಂಡ್ಯ, (ಫೆ.11): ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ( ) ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ () ನಿವಾಸಕ್ಕೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಭೇಟಿ ನೀಡಿದ್ದಾರೆ. ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ರೂ. ಕೊಟ್ಟ ಜೆಡಿಎಸ್ ನಾಯಕ ಮಂಡ್ಯದ ಪಿಇಎಸ್​ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮುಸ್ಕಾನ್ ನಿವಾಸಕ್ಕೆ ಭೇಟಿ ವೇಳೆ ಮಹಾರಾಷ್ಟ್ರದ ಶಾಸಕ ಜಿಶಾನ್ ಸಿದ್ದಿಕ್​ ( ) ಮುಸ್ಕಾನ್​ಗೆ ಐ ಫೋನ್ ಮತ್ತು ಸ್ಮಾರ್ಟ್​ವಾಚ್​ ಉಡುಗೊರೆ ನೀಡಿ, ಸನ್ಮಾನಿಸಿದ್ದಾರೆ.