ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ, ಖಾದರ್ ಕಿಡಿ ಸಮವಸ್ತ್ರ ಧರಿಸುವ ಕುರಿತು ರಾಜ್ಯ ಸರ್ಕಾರದ ಆದೇಶ ಹಿನ್ನಲೆ ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ ಎಂದು ಕಿಡಿಕಾರಿದರು. ಮೈಸೂರು, (ಫೆ.07):ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಹಿಜಾಬ್‌, ಕೇಸರಿ ಶಾಲು ಜಟಾಪಟಿಗೆ ಬ್ರೇಕ್‌, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರಸಮವಸ್ತ್ರ ಧರಿಸುವ ಕುರಿತು ರಾಜ್ಯ ಸರ್ಕಾರದ ಆದೇಶ ಹಿನ್ನಲೆ ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ ಎಂದು ಕಿಡಿಕಾರಿದರು. ಮೈಸೂರು, (ಫೆ.07):ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಹಿಜಾಬ್‌, ಕೇಸರಿ ಶಾಲು ಜಟಾಪಟಿಗೆ ಬ್ರೇಕ್‌, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರ ಸಮವಸ್ತ್ರ ಧರಿಸುವ ಕುರಿತು ರಾಜ್ಯ ಸರ್ಕಾರದ ಆದೇಶ ಹಿನ್ನಲೆ ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ ಎಂದು ಕಿಡಿಕಾರಿದರು.