ಹಿಜಾಬ್ ವಿವಾದ, ಸುಪ್ರೀಂ, ಹೈಕೋರ್ಟ್ ತೀರ್ಪು ಎತ್ತಿಹಿಡಿದ ಕರ್ನಾಟಕ ಸರ್ಕಾರ ಹಿಜಾಬ್ ಬಡಿದಾಟಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲಾ ಶಾಲೆಗಳಲ್ಲೂ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ. ಬೆಂಗಳೂರು, (ಫೆ.06): ಹಿಜಾಬ್ ಬಡಿದಾಟಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲಾ ಶಾಲೆಗಳಲ್ಲೂ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಜಾಬ್‌, ಕೇಸರಿ ಶಾಲು ಜಟಾಪಟಿಗೆ ಬ್ರೇಕ್‌, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರಶಾಲೆ-ಕಾಲೇಜುಗಳಲ್ಲಿ ವೈಯಕ್ತಿಕವಸ್ತ್ರಸಂಹಿತೆಗೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ. ಈ ಮೂಲಕ ಸುಪ್ರೀಂ ಮತ್ತು ಹೈಕೋರ್ಟ್ ತೀರ್ಪು ಎತ್ತಿಹಿಡಿದಿದೆ. ಬೆಂಗಳೂರು, (ಫೆ.06): ಹಿಜಾಬ್ ಬಡಿದಾಟಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲಾ ಶಾಲೆಗಳಲ್ಲೂ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ. ಹಿಜಾಬ್‌, ಕೇಸರಿ ಶಾಲು ಜಟಾಪಟಿಗೆ ಬ್ರೇಕ್‌, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರ ಶಾಲೆ-ಕಾಲೇಜುಗಳಲ್ಲಿ ವೈಯಕ್ತಿಕವಸ್ತ್ರಸಂಹಿತೆಗೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ. ಈ ಮೂಲಕ ಸುಪ್ರೀಂ ಮತ್ತು ಹೈಕೋರ್ಟ್ ತೀರ್ಪು ಎತ್ತಿಹಿಡಿದಿದೆ.