: ವಿವಿ ಆವರಣದೊಳಗೆ , ಗೆ ನಿಷೇಧ..? ಯಾರು ಮೊದಲು ಪ್ರತಿಭಟನೆ ನಡೆಸಬೇಕು ಎಂಬ ವಿಚಾರದ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾತಿನ ಚಕಮಕಿ, ಘರ್ಷಣೆ ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಬೆಂಗಳೂರು (ಫೆ. 02):ಯಾರು ಮೊದಲು ಪ್ರತಿಭಟನೆ ನಡೆಸಬೇಕು ಎಂಬ ವಿಚಾರದ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾತಿನ ಚಕಮಕಿ, ಘರ್ಷಣೆ ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಈ ವೇಳೆ ಓರ್ವ ವಿದ್ಯಾರ್ಥಿನಿ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ, ಉಳಿದಂತೆ 10 ಮಂದಿಗೆ ಸಣ್ಣ ಪುಟ್ಟಗಾಯಗಳಾಗಿದೆ.. : ಜಡ್ಜ್ ವಿರುದ್ಧ ಪ್ರೊಟೆಸ್ಟ್, ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಘರ್ಷಣೆವಿವಿ ಆವರಣದೊಳಗೆ ರಾಜಕಿಯ ಪ್ರೇರಿತ ಸಂಘಟನೆಗಳ ಕಾರುಬಾರು ಜೋರಾಗಿದ್ದು ವಿದ್ಯಾರ್ಥಿಗಳು ಬೇಸತ್ತಿದ್ದಾರೆ. ಇಂತಹ ಸಂಘಟನೆಗಳನ್ನು ರಾಜಕೀಯದಿಂದ ದೂರವಿಡಲು, ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ರಚನೆಯಾಗಿದೆ. ವಿವಿ ಆವರಣಕ್ಕೆ , , ಸಂಘಟನೆಗಳ ಪ್ರವೇಶಕ್ಕೆ ನಿಷೇಧ ಹೇರುವಂತೆ ವಿಸಿಗೆ ಮನವಿ ಮಾಡಿದ್ದಾರೆ. ಬೆಂಗಳೂರು (ಫೆ. 02):ಯಾರು ಮೊದಲು ಪ್ರತಿಭಟನೆ ನಡೆಸಬೇಕು ಎಂಬ ವಿಚಾರದ ಬಗ್ಗೆ ವಿದ್ಯಾರ್ಥಿ ಸಂಘಟನೆಗಳ ನಡುವೆ ಮಾತಿನ ಚಕಮಕಿ, ಘರ್ಷಣೆ ಉಂಟಾಗಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಈ ವೇಳೆ ಓರ್ವ ವಿದ್ಯಾರ್ಥಿನಿ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ, ಉಳಿದಂತೆ 10 ಮಂದಿಗೆ ಸಣ್ಣ ಪುಟ್ಟಗಾಯಗಳಾಗಿದೆ. . : ಜಡ್ಜ್ ವಿರುದ್ಧ ಪ್ರೊಟೆಸ್ಟ್, ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಘರ್ಷಣೆ ವಿವಿ ಆವರಣದೊಳಗೆ ರಾಜಕಿಯ ಪ್ರೇರಿತ ಸಂಘಟನೆಗಳ ಕಾರುಬಾರು ಜೋರಾಗಿದ್ದು ವಿದ್ಯಾರ್ಥಿಗಳು ಬೇಸತ್ತಿದ್ದಾರೆ. ಇಂತಹ ಸಂಘಟನೆಗಳನ್ನು ರಾಜಕೀಯದಿಂದ ದೂರವಿಡಲು, ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ರಚನೆಯಾಗಿದೆ. ವಿವಿ ಆವರಣಕ್ಕೆ , , ಸಂಘಟನೆಗಳ ಪ್ರವೇಶಕ್ಕೆ ನಿಷೇಧ ಹೇರುವಂತೆ ವಿಸಿಗೆ ಮನವಿ ಮಾಡಿದ್ದಾರೆ.