: ಮುಗಿಯದ ಹಿಜಾಬ್‌ ವಿವಾದ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 6 ಮುಸ್ಲಿಂ ವಿದ್ಯಾರ್ಥಿನಿಯರು ಸರ್ಕಾರದ ಆದೇಶ ಮತ್ತು ಕಾಲೇಜು ಅಭಿವೃದ್ಧಿ ಮಂಡಳಿಯ ಎಚ್ಚರಿಕೆಯ ನಡುವೆಯೂ ಮಂಗಳವಾರ ಹಿಜಾಬ್‌ ಧರಿಸಿಕೊಂಡು ಬಂದಿದ್ದು ಪ್ರಾಂಶುಪಾಲರು ಅವರಿಗೆ ತರಗತಿ ಪ್ರವೇಶವನ್ನು ನಿರಾಕರಿಸಿದ್ದಾರೆ. ಉಡುಪಿಯ () ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 6 ಮುಸ್ಲಿಂ () ವಿದ್ಯಾರ್ಥಿನಿಯರು () ಸರ್ಕಾರದ ಆದೇಶ ಮತ್ತು ಕಾಲೇಜು ಅಭಿವೃದ್ಧಿ ಮಂಡಳಿಯ ಎಚ್ಚರಿಕೆಯ ನಡುವೆಯೂ ಮಂಗಳವಾರ ಹಿಜಾಬ್‌ ()ಧರಿಸಿಕೊಂಡು ಬಂದಿದ್ದು ಪ್ರಾಂಶುಪಾಲರು ಅವರಿಗೆ ತರಗತಿ ಪ್ರವೇಶವನ್ನು ನಿರಾಕರಿಸಿದ್ದಾರೆ.ಇದರಿಂದ ಅಸಮಾಧಾನಗೊಂಡ ಆ ಆರು ವಿದ್ಯಾರ್ಥಿನಿಯರು ಕ್ಯಾಂಪಸ್‌ನೊಳಗೆ ಕೂತು ಪ್ರತಿಭಟನೆ ನಡೆಸಿದ್ದು, ವಿವಾದ ಜೀವಂತವಾಗಿರುವಂತೆ ಮಾಡಿದ್ದಾರೆ. : ಹಿಜಾಬ್‌ ಧರಿಸುವ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ ಪಾಠ ಎಂದ ಶಾಸಕ ರಘುಪತಿ ಭಟ್‌ಈ ವಿದ್ಯಾರ್ಥಿಗಳು ಕಳೆದೊಂದು ತಿಂಗಳಿಂದ ಕಾಲೇಜಿನ ಸಮವಸ್ತ್ರದ ಜೊತೆಗೆ ತಮ್ಮ ಧಾರ್ಮಿಕ ಉಡುಪು ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶ ನೀಡಬೇಕು ಎಂದು ಹಠ ಹಿಡಿದಿದ್ದು, ಅವರ ತರಗತಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಾಲೇಜು ನಿಗದಿಪಡಿಸಿದ ಸಮವಸ್ತ್ರವನ್ನಷ್ಟೇ ಧರಿಸುವಂತೆ ಆದೇಶಿಸಿದೆ. ಅದರಂತೆ ಕಾಲೇಜು ಅಭಿವೃದ್ಧಿ ಸಮಿತಿಯು, ಹಿಜಾಬ್‌ ಧರಿಸಿದರೆ ಕ್ಯಾಂಪಸ್‌ ಒಳಗೆ ಬರಬೇಡಿ, ಬಂದರೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.ಹಿಜಾಬ್‌ ಧರಿಸುವುದು ಸಂವಿಧಾನದ ಮೂಲಭೂತ ಹಕ್ಕೆಂದು( ) ಘೋಷಿಸಬೇಕು ಹಾಗೂ ಹಿಜಾಬ್‌ ಧಾರಣೆಯನ್ನು ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸುವಂತಿಲ್ಲ ಎಂದು ಆದೇಶಿಸುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು( ) ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಉಡುಪಿಯ () ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 6 ಮುಸ್ಲಿಂ () ವಿದ್ಯಾರ್ಥಿನಿಯರು () ಸರ್ಕಾರದ ಆದೇಶ ಮತ್ತು ಕಾಲೇಜು ಅಭಿವೃದ್ಧಿ ಮಂಡಳಿಯ ಎಚ್ಚರಿಕೆಯ ನಡುವೆಯೂ ಮಂಗಳವಾರ ಹಿಜಾಬ್‌ ()ಧರಿಸಿಕೊಂಡು ಬಂದಿದ್ದು ಪ್ರಾಂಶುಪಾಲರು ಅವರಿಗೆ ತರಗತಿ ಪ್ರವೇಶವನ್ನು ನಿರಾಕರಿಸಿದ್ದಾರೆ.ಇದರಿಂದ ಅಸಮಾಧಾನಗೊಂಡ ಆ ಆರು ವಿದ್ಯಾರ್ಥಿನಿಯರು ಕ್ಯಾಂಪಸ್‌ನೊಳಗೆ ಕೂತು ಪ್ರತಿಭಟನೆ ನಡೆಸಿದ್ದು, ವಿವಾದ ಜೀವಂತವಾಗಿರುವಂತೆ ಮಾಡಿದ್ದಾರೆ. : ಹಿಜಾಬ್‌ ಧರಿಸುವ ವಿದ್ಯಾರ್ಥಿನಿಯರಿಗೆ ಆನ್‌ಲೈನ್‌ ಪಾಠ ಎಂದ ಶಾಸಕ ರಘುಪತಿ ಭಟ್‌ ಈ ವಿದ್ಯಾರ್ಥಿಗಳು ಕಳೆದೊಂದು ತಿಂಗಳಿಂದ ಕಾಲೇಜಿನ ಸಮವಸ್ತ್ರದ ಜೊತೆಗೆ ತಮ್ಮ ಧಾರ್ಮಿಕ ಉಡುಪು ಹಿಜಾಬ್‌ ಧರಿಸಿ ತರಗತಿಗೆ ಪ್ರವೇಶ ನೀಡಬೇಕು ಎಂದು ಹಠ ಹಿಡಿದಿದ್ದು, ಅವರ ತರಗತಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಕಾಲೇಜು ನಿಗದಿಪಡಿಸಿದ ಸಮವಸ್ತ್ರವನ್ನಷ್ಟೇ ಧರಿಸುವಂತೆ ಆದೇಶಿಸಿದೆ. ಅದರಂತೆ ಕಾಲೇಜು ಅಭಿವೃದ್ಧಿ ಸಮಿತಿಯು, ಹಿಜಾಬ್‌ ಧರಿಸಿದರೆ ಕ್ಯಾಂಪಸ್‌ ಒಳಗೆ ಬರಬೇಡಿ, ಬಂದರೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.ಹಿಜಾಬ್‌ ಧರಿಸುವುದು ಸಂವಿಧಾನದ ಮೂಲಭೂತ ಹಕ್ಕೆಂದು( ) ಘೋಷಿಸಬೇಕು ಹಾಗೂ ಹಿಜಾಬ್‌ ಧಾರಣೆಯನ್ನು ಶಿಕ್ಷಣ ಸಂಸ್ಥೆಗಳು ನಿರ್ಬಂಧಿಸುವಂತಿಲ್ಲ ಎಂದು ಆದೇಶಿಸುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು( ) ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.