: 6 ಜಿಲ್ಲೆಗಳಲ್ಲಿ ಶಾಲೆ ಬಂದ್, ಶಾಲೆ ಪ್ರಾರಂಭಕ್ಕೆ ರುಪ್ಸಾ ಮನವಿ ದಿನೇ ದಿನೇ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಶಾಲೆಗಳಲ್ಲೂ ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಆದೇಶ ನೀಡಲಾಗಿದೆ. ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು (ಜ. 17):ದಿನೇ ದಿನೇ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಶಾಲೆಗಳಲ್ಲೂ ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಆದೇಶ ನೀಡಲಾಗಿದೆ.ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ ಶಾಲೆ ಬಂದ್ ಆಗಿದೆ. ಬಂದ್ ಆಗಿರುವ ಶಾಲೆಗಳನ್ನು ತೆರೆಯುವಂತೆ ರುಪ್ಸಾ ಸರ್ಕಾರಕ್ಕೆ ಮನವಿ ಮಾಡಿದೆ. ಬೆಂಗಳೂರು (ಜ. 17):ದಿನೇ ದಿನೇ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಶಾಲೆಗಳಲ್ಲೂ ಸೋಂಕು ಹೆಚ್ಚಾಗಿದ್ದು ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಶಾಲೆ ಬಂದ್ ಮಾಡಿ ಆದೇಶ ನೀಡಲಾಗಿದೆ. ಸೋಂಕು ಹೆಚ್ಚಾಗಿರುವ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು, ಬಳ್ಳಾರಿ, ಬೆಳಗಾವಿ, ಧಾರವಾಡಗಳಲ್ಲಿ ಶಾಲೆ ಬಂದ್ ಆಗಿದೆ. ಬಂದ್ ಆಗಿರುವ ಶಾಲೆಗಳನ್ನು ತೆರೆಯುವಂತೆ ರುಪ್ಸಾ ಸರ್ಕಾರಕ್ಕೆ ಮನವಿ ಮಾಡಿದೆ.