: ಜನವರಿ ಪ್ರಾರಂಭವಾಗ್ತಿದ್ರೂ ಅನೌನ್ಸ್ ಆಗಿಲ್ಲ ಪರೀಕ್ಷಾ ದಿನಾಂಕ ರಾಜ್ಯದಲ್ಲಿ ಒಮಿಕ್ರೋನ್ ಸೋಂಕು ( ) ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು, ಫೆಬ್ರವರಿಯಲ್ಲಿ ಉತ್ತುಂಗಕ್ಕೇರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದು ಎಸ್‌ಎಸ್‌ಎಲ್‌ಸಿ () ಪರೀಕ್ಷೆ ಮೇಲೆ ಪ್ರಭಾವ ಬೀರುವ ಸಾದ್ಯತೆ ಇದೆ. ಬೆಂಗಳೂರು (ಡಿ. 29):ರಾಜ್ಯದಲ್ಲಿ ಒಮಿಕ್ರೋನ್ ಸೋಂಕು ( ) ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು, ಫೆಬ್ರವರಿಯಲ್ಲಿ ಉತ್ತುಂಗಕ್ಕೇರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದು ಎಸ್‌ಎಸ್‌ಎಲ್‌ಸಿ () ಪರೀಕ್ಷೆ ಮೇಲೆ ಪ್ರಭಾವ ಬೀರುವ ಸಾದ್ಯತೆ ಇದೆ. : ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲಾ ಹೊಸ ನಿಯಮ?2021-22 ನೇ ಸಾಲಿನ ಪರೀಕ್ಷಾ ದಿನಾಂಕವನ್ನು ಶಿಕ್ಷಣ ಇಲಾಖೆ ಇನ್ನೂ ಪ್ರಕಟಿಸಿಲ್ಲ. ಕೊರೋನಾ ಕಾರಣದಿಂದ ಅರ್ಧವಾರ್ಷಿಕ ಪರೀಕ್ಷೆಯೂ ನಡೆದಿಲ್ಲ. ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಯಾವ ಪರೀಕ್ಷೆಯೂ ನಡೆದಿಲ್ಲ. ವಾರ್ಷಿಕ ಪರೀಕ್ಷೆಯನ್ನು ಆತುರ ಆತುರವಾಗಿ ಪ್ರಕಟಿಸಿದರೆ, ಮಕ್ಕಳಿಗೆ ತಯಾರಿ ಮಾಡಿಕೊಳ್ಳಲು ಸಮಯ ಸಿಗುವುದಿಲ್ಲ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕು ಎಂದು ರುಪ್ಸಾ ಒತ್ತಾಯಿಸಿದೆ. ಬೆಂಗಳೂರು (ಡಿ. 29):ರಾಜ್ಯದಲ್ಲಿ ಒಮಿಕ್ರೋನ್ ಸೋಂಕು ( ) ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು, ಫೆಬ್ರವರಿಯಲ್ಲಿ ಉತ್ತುಂಗಕ್ಕೇರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದು ಎಸ್‌ಎಸ್‌ಎಲ್‌ಸಿ () ಪರೀಕ್ಷೆ ಮೇಲೆ ಪ್ರಭಾವ ಬೀರುವ ಸಾದ್ಯತೆ ಇದೆ. : ರೂಪಾಂತರಿ ತಡೆಗೆ ನೈಟ್ ಕರ್ಫ್ಯೂ, ಏನೆಲ್ಲಾ ಹೊಸ ನಿಯಮ? 2021-22 ನೇ ಸಾಲಿನ ಪರೀಕ್ಷಾ ದಿನಾಂಕವನ್ನು ಶಿಕ್ಷಣ ಇಲಾಖೆ ಇನ್ನೂ ಪ್ರಕಟಿಸಿಲ್ಲ. ಕೊರೋನಾ ಕಾರಣದಿಂದ ಅರ್ಧವಾರ್ಷಿಕ ಪರೀಕ್ಷೆಯೂ ನಡೆದಿಲ್ಲ. ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಯಾವ ಪರೀಕ್ಷೆಯೂ ನಡೆದಿಲ್ಲ. ವಾರ್ಷಿಕ ಪರೀಕ್ಷೆಯನ್ನು ಆತುರ ಆತುರವಾಗಿ ಪ್ರಕಟಿಸಿದರೆ, ಮಕ್ಕಳಿಗೆ ತಯಾರಿ ಮಾಡಿಕೊಳ್ಳಲು ಸಮಯ ಸಿಗುವುದಿಲ್ಲ. ಈ ಬಗ್ಗೆ ಇಲಾಖೆ ಎಚ್ಚೆತ್ತುಕೊಳ್ಳಬೇಕು. ಪರೀಕ್ಷಾ ದಿನಾಂಕವನ್ನು ಪ್ರಕಟಿಸಬೇಕು ಎಂದು ರುಪ್ಸಾ ಒತ್ತಾಯಿಸಿದೆ.