ದಸರಾ ಬಳಿಕ 1-5 ನೇ ತರಗತಿ ಆರಂಭಕ್ಕೆ ಚಿಂತನೆ: ಡಾ. ಸುಧಾಕರ್ ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಚಿಂತಿಸಲಾಗಿದೆ. ಈ ಬಗ್ಗೆ ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ತಜ್ಞರ ಸಭೆ ಕರೆಯಲಾಗಿದೆ. ಬೆಂಗಳೂರು (ಅ. 03):ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಚಿಂತಿಸಲಾಗಿದೆ. ಈ ಬಗ್ಗೆ ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ತಜ್ಞರ ಸಭೆ ಕರೆಯಲಾಗಿದೆ. ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ದೆಹಲಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಶೀಘ್ರದಲ್ಲೇ ಶುರು.? ಬೆಂಗಳೂರು (ಅ. 03):ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಚಿಂತಿಸಲಾಗಿದೆ. ಈ ಬಗ್ಗೆ ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ತಜ್ಞರ ಸಭೆ ಕರೆಯಲಾಗಿದೆ. ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ದೆಹಲಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಶೀಘ್ರದಲ್ಲೇ ಶುರು.?