ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಶೀಘ್ರದಲ್ಲೇ ಶುರು.? ಶಾಲೆಗಳಲ್ಲಿ ಮತ್ತೆ ಬಿಸಿಯೂಟವನ್ನು ಆರಂಭಿಸುವ ಬಗ್ಗೆ ಚರ್ಚೆ ಶುರುವಾಗಿದೆ. ಬೆಂಗಳೂರು (ಅ. 01):ಶಾಲೆಗಳಲ್ಲಿ ಮತ್ತೆ ಬಿಸಿಯೂಟವನ್ನು ಆರಂಭಿಸುವ ಬಗ್ಗೆ ಚರ್ಚೆ ಶುರುವಾಗಿದೆ. 'ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಅವಶ್ಯಕತೆಯನ್ನು ವಿವರಿಸಿದ್ದೇನೆ.ಮುಖ್ಯಮಂತ್ರಿಗಳು ನನ್ನ ಮನವಿಗೆ ಸ್ಪಂದಿಸಿ ಈ ಕೂಡಲೇ ಅಗತ್ಯ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆಂದು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ಧಾರೆ. : ಲೋಕೋಪಯೋಗಿ ಇಲಾಖೆಯಲ್ಲಿ 4G ದಂಧೆ.? ಬೆಂಗಳೂರು (ಅ. 01):ಶಾಲೆಗಳಲ್ಲಿ ಮತ್ತೆ ಬಿಸಿಯೂಟವನ್ನು ಆರಂಭಿಸುವ ಬಗ್ಗೆ ಚರ್ಚೆ ಶುರುವಾಗಿದೆ. 'ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಅವಶ್ಯಕತೆಯನ್ನು ವಿವರಿಸಿದ್ದೇನೆ.ಮುಖ್ಯಮಂತ್ರಿಗಳು ನನ್ನ ಮನವಿಗೆ ಸ್ಪಂದಿಸಿ ಈ ಕೂಡಲೇ ಅಗತ್ಯ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆಂದು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ಧಾರೆ. : ಲೋಕೋಪಯೋಗಿ ಇಲಾಖೆಯಲ್ಲಿ 4G ದಂಧೆ.?