1ರಿಂದ 5ನೇ ತರಗತಿ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿದ್ದು, ಈಗಾಗಲೇ 16ರಿಂದ 12ನೇ ತರಗತಿ ಪ್ರಾರಂಭವಾಗಿದೆ. ಇದೀಗ 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರದ ಬಗ್ಗೆ ಚಿಂತನೆಗಳು ನಡೆದಿವೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರ, (ಸೆ.14): ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿದ್ದು, ಈಗಾಗಲೇ 16ರಿಂದ 12ನೇ ತರಗತಿ ಪ್ರಾರಂಭವಾಗಿದೆ.ಹೈಸ್ಕೂಲ್ ಆಯ್ತು, ಇದೀಗ ಪ್ರೈಮರಿ ಶಾಲೆ ಸರದಿ, ಮಕ್ಕಳೇ ಶಾಲೆಗೆ ಹೊರಡಲು ರೆಡಿಯಾಗಿ..!ಇದೀಗ 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರದ ಬಗ್ಗೆ ಚಿಂತನೆಗಳು ನಡೆದಿವೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರ, (ಸೆ.14): ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿದ್ದು, ಈಗಾಗಲೇ 16ರಿಂದ 12ನೇ ತರಗತಿ ಪ್ರಾರಂಭವಾಗಿದೆ. ಹೈಸ್ಕೂಲ್ ಆಯ್ತು, ಇದೀಗ ಪ್ರೈಮರಿ ಶಾಲೆ ಸರದಿ, ಮಕ್ಕಳೇ ಶಾಲೆಗೆ ಹೊರಡಲು ರೆಡಿಯಾಗಿ..! ಇದೀಗ 1 ರಿಂದ 5ನೇ ತರಗತಿಯವರೆಗಿನ ಶಾಲೆಗಳನ್ನು ತೆರೆಯುವ ವಿಚಾರದ ಬಗ್ಗೆ ಚಿಂತನೆಗಳು ನಡೆದಿವೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ.